LIVE TV LocalCrimeNationalInternationalPoliticsEducationTechnologyEntertainmentSportsFeature
State News

ಚೆನ್ನಾಗಿ ಓದುವಂತೆ ಹೇಳಿದ್ದು ತಪ್ಪಾ - ವಿದ್ಯಾರ್ಥಿನಿ ಮಾಡಿದ ಕೆಲಸ ನೋಡಿ.....ಹೀಗೆ ಮಾಡೊದಾ.....

ಶಿವಮೊಗ್ಗ -

ಚೆನ್ನಾಗಿ ಓದುವಂತೆ ಪೋಷಕರು ಬುದ್ಧಿ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ ಚೆನ್ನಾಗಿ ಓದುವಂತೆ ಪೋಷಕರು ನೀಡಿದ ಸಲಹೆಗೆ ಮನನೊಂದ ಹದಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ  ಜಿಲ್ಲೆಯಲ್ಲಿ ವರದಿಯಾಗಿದೆ.

ಮೃತರನ್ನು ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಎಂದು ಗುರುತಿಸಲಾಗಿದೆ.ತಂದೆ ಹಾಗೂ ತಾಯಿ ಇಬ್ಬರೂ ದೇವಸ್ಥಾನದ ಪೂಜಾ ಕಾರ್ಯಗಳಿಗೆಂದು ಮನೆಯಿಂದ ಹೊರಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಏಕಾಂಗಿ ಸಮಯವನ್ನು ಬಳಸಿ ಕೊಂಡ ಬಾಲಕಿ ಈ ದುಡುಕಿನ ನಿರ್ಧಾರ ಕೈಗೊಂಡಿ ದ್ದಾಳೆ. ಪೂಜೆ ಮುಗಿಸಿ ದಂಪತಿ ವಾಪಸ್ ಮನೆಗೆ ಬಂದು ನೋಡಿದಾಗ, ಮಗಳು ನೇಣಿಗೆ ಶರಣಾಗಿ ರುವುದು ಬೆಳಕಿಗೆ ಬಂದಿದೆ.

ಮನೆಯವರು ಪದೇ ಪದೇ ಶೈಕ್ಷಣಿಕವಾಗಿ ಗಮನ ಹರಿಸುವಂತೆ ಬಾಗಿದ ಹಿನ್ನೆಲೆಯಲ್ಲಿ ತಾನು ಈ ಹೆಜ್ಜೆ ಇಡುತ್ತಿರುವುದಾಗಿ ಬಾಲಕಿ ಸ್ಥಳದಲ್ಲಿ ಡೆತ್‌ಹ್ಯಾಂಡ್‌ ಬರೆದಿಟ್ಟಿದ್ದಾಳೆ ಎಂದು ತಿಳಿದುಬಂದಿದೆ. ವಿದ್ಯಾಭ್ಯಾ ಸದ ನಿಟ್ಟಿನಲ್ಲಿ ಮಕ್ಕಳ ಮೇಲಾಗುವ ಮಾನಸಿಕ ಒತ್ತಡದ ಗಂಭೀರತೆಯನ್ನು ಈ ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....