LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನಾಡಿನ , ಅವಳಿ ನಗರದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು –ಶಾಸಕ ಅರವಿಂದ ಬೆಲ್ಲದ

ಹುಬ್ಬಳ್ಳಿ

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳನ್ನು ಹುಬ್ಬಳ್ಳಿ ಧಾರವಾಡ ಪಶ್ಚೀಮ ಕ್ಷೇತ್ರದ ಶಾಸಕರಾದ ಅರವಿಂದ ಚಂ ಬೆಲ್ಲದ ಅವರು ಕೊರಿದ್ದಾರೆ.

*ಸುದ್ದಿ ಸಂತೆ* ವೇಬ್ ನ್ಯೂಸ್ ಮೂಲಕ ನಾಡಿನ ಜನತೆಗೆ ಹಾಗೂ ಅವಳಿ ನಗರದ ಜನತಗೆ ಅದರಲ್ಲೂ ವಿಶೇಷವಾಗಿ ಕ್ತ್ರೇತ್ರದ ಮತದಾರ ಪ್ರಭುಗಳಿಗೆ ಪಕ್ಷದ, ಮುಖಂಡರಿಗೆ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಶುಭಾಶಯಗಳನ್ನು ಕೊರಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಎಂದರೆ ಸಡಗರ-ಸಂಭ್ರಮ. ಅಂದಕಾರದಿಂದ ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ ದೀಪಾವಳಿ.

ಎಲ್ಲೆಲ್ಲೂ ಬೆಳಕನ್ನು ಹರಡುತ್ತಾ ಸಂಭ್ರಮದ ವಾತಾವರಣವನ್ನು ಹೆಚ್ಚಿಸುವ ಅತ್ಯಂತ ದೊಡ್ಡ ಹಬ್ಬ ದೀಪಾವಳಿ. ಐದು ದಿನಗಳ ಕಾಲ ಆಚರಿಸಲಾಗುವ ಈ ಒಂದು ಹಬ್ಬವು ಸದಾಕಾಲವೂ ಒಳ್ಳೇಯದನ್ನು ಮಾಡಲಿ ಎಂದು ಶಾಸಕರಾದ ಅರವಿಂದ ಬೆಲ್ಲದ ಶುಭಹಾರೈಸಿ ಶುಭಾಶಯಗಳನ್ನು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....