LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಗೆ ಭೇಟಿ ನೀಡಿದ ಇಲಾಖೆಯ ಅಧಿಕಾರಿಗಳು.....ಶಾಲೆಯಲ್ಲಿ ಪರಿಶೀಲನೆ.....

ವಿಜಯಪುರ -

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಟಕ್ಕಳಕಿ ಶಾಲಾ ಅವಲೋಕನ ತಂಡವು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಕಾಶ ಚವ್ಹಾಣ ಅವರು ಶಾಲಾ ಅವಲೋಕನ ಕಾರ್ಯಕ್ರ ಮದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಟಕ್ಕಳಕಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರು ನಿರಂತರ ಅಪ್ಲಿಕೇಶನ್, ಕಾಮ್ಸ್ (COMS) ಹಾಗೂ ಎಫ್.ಎಲ್.ಎನ್. (FLN) ಪ್ರಗತಿಯನ್ನು ಪರಿಶೀಲಿಸಿ ಶಾಲೆಯ ಶೈಕ್ಷಣಿಕ ಕಾರ್ಯಚಟುವಟಿ ಕೆಗಳ ಕುರಿತು ಅವಲೋಕನ ನಡೆಸಿದರು.

ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ದಾಖಲಾತಿ ನಿರ್ವಹಣೆ ಹಾಗೂ ವಿವಿಧ ಶೈಕ್ಷಣಿಕ ಯೋಜನೆಗಳ ಅನುಷ್ಠಾನ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು ಅಲ್ಲದೆ ಶಾಲೆಯಲ್ಲಿ ಹಮ್ಮಿಕೊಂಡಿರುವ ಭೌತಿಕ ಹಾಗೂ ಶೈಕ್ಷಣಿಕ ಯೋಜನೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ತುಳಸಿದಾಸ,ತಪಿದಾಸ ವ್ರಜದಾಸ ಟ್ರಸ್ಟದವರು  ಇತ್ತೀಚೆಗೆ ಶಾಲೆಯಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಬೋರ್ಡ್ (Digital Board) ಹಾಗೂ ಅದರ ಮೂಲಕ ನಡೆಯುತ್ತಿರುವ ಬೋಧನಾ-ಕಲಿಕಾ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು

ಶಾಲೆಯ ಶೈಕ್ಷಣಿಕ ಪ್ರಗತಿ, ವಿದ್ಯಾರ್ಥಿಗಳ ಕಲಿಕಾ ಸಾಧನೆ ಹಾಗೂ ಶಿಕ್ಷಕರ ಕಾರ್ಯವೈಖರಿಯನ್ನು ಶ್ಲಾಘಿಸಿ ಮುಂದೆಯೂ ಇದೇ ರೀತಿಯ ಗುಣಮಟ್ಟದ ಶಿಕ್ಷಣವನ್ನು ನೀಡುವಂತೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಿಂಚಿನ ಸಂಚಾರ ತಂಡದ ಸಿ.ಆರ್.ಪಿ.ಗಳಾದ ರವಿ ರಾಠೋಡ ಹಾಗೂ ಶ್ರೀಮತಿ ರೇಖಾ ಪಾಟೀಲ ಉಪಸ್ಥಿತರಿದ್ದರು.

ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಕಾಶ ಚವ್ಹಾಣ  ಹಾಗೂ ಶಾಲಾ ಅವಲೋಕನ  ತಂಡದ ಸದಸ್ಯರಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಟಕ್ಕಳಕಿಯ ಮುಖ್ಯಗುರುಗಳು, ಸಮಸ್ತ ಶಿಕ್ಷಕ ವೃಂದ ಹಾಗೂ ಮುದ್ದು ಮಕ್ಕಳ ಪರವಾಗಿ ಹೃತ್ಪೂರ್ವಕ ಧನ್ಯವಾದಗ ಳನ್ನು ಸಲ್ಲಿಸಲಾಯಿತು

ಸುದ್ದಿ ಸಂತೆ ನ್ಯೂಸ್ ವಿಜಯಪುರ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....