LIVE TV LocalCrimeNationalInternationalPoliticsEducationTechnologyEntertainmentSportsFeature
National News

72 ಶಿಕ್ಷಕರ ಅಮಾನತು ಸಾಮೂಹಿಕ ಅಮಾನತು ಮಾಡಿ ಆದೇಶ.....

ನವದೆಹಲಿ -

ನೇಮಕಾತಿ ವೇಳೆ ಸಲ್ಲಿಸಿದ ಬಯೋಮೆಟ್ರಿಕ್ ಮತ್ತು ಭಾವ ಚಿತ್ರಗಳ ನಡುವೆ ಹೊಂದಾಣಿಕೆಯಾಗದ ಕಾರಣ ಶಿಕ್ಷಣ ನಿರ್ದೇಶನಾಲಯ(ಡಿಒಇ)ಇಲ್ಲಿನ 72 ಮಂದಿ ಸರ್ಕಾರಿ ಶಾಲಾ ಶಿಕ್ಷಕರನ್ನು ವಜಾಗೊಳಿಸಲಾಗಿದೆ.ಹೌದು ಇಲಾಖೆ ಯ ಅಧಿಕಾರಿಗಳು ಇದನ್ನು ತಿಳಿಸಿದ್ದಾರೆ.ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ(ಡಿಎಸ್‌ಎಸ್‌ಎಸ್‌ಬಿ) 2018 ರಲ್ಲಿ ನಡೆಸಿದ ಪರೀಕ್ಷೆಗೆ ಅಭ್ಯರ್ಥಿಗಳು ತಮ್ಮ ಪರವಾಗಿ ಮತ್ತೊಬ್ಬರನ್ನು ಕಳುಹಿಸಿದ್ದಾರೆ ಎಂದು ಡಿಒಇ ಸಮಿತಿ ತೀರ್ಮಾನಿಸಿದ ನಂತರ ಅವರ ವಿರುದ್ಧ ಕ್ರಮ ತೆಗೆದು ಕೊಳ್ಳಲಾಗಿದೆ.

ಶಾಲೆಗಳಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿತ್ತು.2021ರ ಆರಂಭದಲ್ಲಿ ಆಯ್ಕೆ ಮಂಡಳಿ ಅವರ ಬಯೋಮೆಟ್ರಿಕ್ ಪರಿಶೀಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.72 ಪುರುಷ ಮತ್ತು ಮಹಿಳೆಯರು ದೆಹಲಿಯ ವಿವಿಧ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ‌‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....