LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೃದಯಾಘಾತದಿಂದ 8 ನೇ ತರಗತಿ ವಿದ್ಯಾರ್ಥಿನಿ ಸಾವು.....ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು‌.....

ನವಲಗುಂದ -

8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾ ಘಾತದಿಂದ ಸಾವಿಗೀಡಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ
ಇಲ್ಲಿಯ ಜ.ಗು. ಅಜಾತ ನಾಗಲಿಂಗ ಸ್ವಾಮಿ ವಿದ್ಯಾಪೀಠದ 8ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಬಸವರಾಜ ಮಾಗಡಿ (14) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಶಾಲೆಯಲ್ಲಿ ಇದ್ದಾಗಲೇ ವಿದ್ಯಾರ್ಥಿನಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿತ್ತು ತಕ್ಷಣ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಳು ಎಂದು ಮುಖ್ಯ ಶಿಕ್ಷಕ ಎಲ್.ಎಚ್. ಕಮ್ಮಾರ ತಿಳಿಸಿದರು.ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ತಂದೆ ತಾಯಿ ರೋಧನ ಮುಗಿಲುಮುಟ್ಟಿತ್ತು. ಮೃತ ವಿದ್ಯಾರ್ಥಿನಿ ಮನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ ಭೋವಿ ಹಾಗೂ ಶಾಲಾ ಸಿಬ್ಬಂದಿ ಭೇಟಿ ನೀಡಿ, ಪಾಲಕರಿಗೆ ಸಾಂತ್ವನ ಹೇಳಿದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....