LIVE TV LocalCrimeNationalInternationalPoliticsEducationTechnologyEntertainmentSportsFeature
State News

KAS ಪರೀಕ್ಷೆ ಯಲ್ಲಿ ಫೇಲಾದೆ ಎಂದುಕೊಂಡು ಆತ್ಮಹತ್ಯೆಗೆ ಶರಣಾದ ಕನ್ನಡ ಶಿಕ್ಷಕಿ.....

ನೆಲಮಂಗಲ -

ಇವರೊಬ್ಬರು ಡಬಲ್ ಗ್ರ್ಯಾಜುವೇಟ್ ಕೆಎಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ಇಂಥದೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆ ಯಲ್ಲಿ ನಡೆದಿದೆ.

ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ ಡಿ.ಎಸ್.ಮೀನಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ‌.ಎಂಎ ಪದವೀಧರೆ ಆಗಿರುವ ಇವರು 18 ವರ್ಷಗಳ ಹಿಂದೆ ಲಚ್ಚಿ ರೆಡ್ಡಿ ಎಂಬುವ ರೊಂದಿಗೆ ವಿವಾಹವಾಗಿದ್ದರು.ಇವರು ಕಾಲೇಜೊಂ ದರಲ್ಲಿ ಕನ್ನಡ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಕೆಎಎಸ್ ಪರೀಕ್ಷೆ ಬರೆದಿದ್ದ ಮೀನಾ,ಆ ಪರೀಕ್ಷೆಯಲ್ಲಿ ಅನುತ್ತೀರ್ಣ ಗೊಂಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ದ್ದರು.ಹೀಗಾಗಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆ ಮೇಲಿನ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....