LIVE TV LocalCrimeNationalInternationalPoliticsEducationTechnologyEntertainmentSportsFeature
State News

ನೂತ‌ನ CEO ರನ್ನು ಸ್ವಾಗತ ಕೋರಿದ ಸರ್ಕಾರಿ ನೌಕರರ ಟೀಮ್.....

ವಿಜಯಪುರ -

ವಿಜಯಪುರ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ಅಧಿಕಾರ ಸ್ವೀಕರಿಸಿರುವ ಆನಂದ್ ಪ್ರಕಾಶ್ ಮೀನಾ ಅವರನ್ನು ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು 

ಜಿಲ್ಲಾ ಪಂಚಾಯಿತಿಯ ಆಡಳಿತ ವ್ಯವಸ್ಥೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವ್ಯವಸ್ಥೆ, ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ, ಸಾರ್ವಜನಿಕ ಸೇವೆಗಳ ವಿತರಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿಇಒ ಅವರ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸಿಇಒ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಲಾಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ನೌಕರರ ಪರವಾಗಿ ನೂತನ ಸಿಇಒ ಆನಂದ್ ಪ್ರಕಾಶ್ ಮೀನಾ ಅವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾ ನಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಲಾಯಿತು.

ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಸ್ವಚ್ಛತೆ, ಉದ್ಯೋಗ ಮತ್ತು ವಿವಿಧ ಕಲ್ಯಾಣ ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತದೊಂದಿಗೆ ನೌಕರರು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ನೂತನ ಸಿಇಒ ಅವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯ ಕ್ರಮಗಳಿಗೆ ಮತ್ತಷ್ಟು ವೇಗ ದೊರೆಯುವ ವಿಶ್ವಾಸ ವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಅಧಿಕಾರ ಸ್ವೀಕರಿಸಿದ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರನ್ನು ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಿ ಅವರ ಮುಂದಿನ ಆಡಳಿತಾತ್ಮಕ ಕಾರ್ಯಗಳಿಗೆ ಶುಭ ಹಾರೈಸಲಾಯಿತು ಎಂದು ಯೋಜನಾಧಿಕಾರಿ ಜುಬೇರ್ ಕೆರೂರು ಹೇಳಿದರು.

ಅಧಿಕಾರ ಸ್ವೀಕರಿಸಿದ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರನ್ನು ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಿ, ಅವರ ಮುಂದಿನ ಆಡಳಿತಾತ್ಮಕ ಕಾರ್ಯಗಳಿಗೆ ಶುಭ ಹಾರೈಸಲಾಯಿತು ಎಂದು ಯೋಜನಾಧಿಕಾರಿ ಜುಬೇರ್ ಕೆರೂರು ಹೇಳಿದರು.

ಸುದ್ದಿ ಸಂತೆ ನ್ಯೂಸ್ ವಿಜಯಪುರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....