LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎರಡು ದಿನಗಳ ಬಿಜೆಪಿ ಕಾರ್ಯಕಾರಣಿ - ಸಜ್ಜಾಗುತ್ತಿದೆ ಬೆಣ್ಣಿನಗರಿ ದಾವಣಗೇರಿ.....

ದಾವಣಗೆರೆ -

ಸೆಪ್ಟಂಬರ್ 18 ಮತ್ತು 19 ರಂದು ಎರಡು ದಿನಗಳ ಕಾಲ ದಾವಣಗೇರಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ.ಈ ಒಂದು ಸಭೆಯ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆ ಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು ತೀವ್ರ ಕುತೂಹಲವನ್ನು ಕೆರಳಿಸಿದೆ

ಇನ್ನೂ ಪ್ರಮುಖವಾಗಿ ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ.ಇನ್ನೂ ಎರಡನೇಯ ದಿನ ವಾದ ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನ ದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.‌ ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್‌ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ,ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳ ಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....