LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕರ ಅರ್ಹತಾ ಪರೀಕ್ಷಾ ಫಲಿತಾಂಶದಲ್ಲಿ ನಟಿಯ ಪೊಟೊ ವೈರಲ್.....

ಬಿಹಾರ -

ಶಿಕ್ಷಕರ ಅರ್ಹತಾ ಪರೀಕ್ಷಾ ಫಲಿತಾಂಶದಲ್ಲಿ ನಟಿಯ ಪೊಟೊ ವೊಂದು ಸಖತ್ ವೈರಲ್ ಆಗಿರುವ ಘಟನೆ ಬಿಹಾರ ದಲ್ಲಿ ನಡೆದಿದೆ.ಇಲ್ಲಿನ ಶಿಕ್ಷಣ ಇಲಾಖೆ ನಡೆಸಿದ 2019ನೇ ಸಾಲಿನ ಸೆಕೆಂಡರಿ ಶಿಕ್ಷಕರ ಅರ್ಹತಾ ಪರಿಕ್ಷೆಯ ಫಲಿತಾಂಶ ಬಿಡುಗಡೆ ಯನ್ನು ಮಾಡಿದ್ದು ವಿಶೇಷ ಕಾರಣಕ್ಕೆ ಈ ಫಲಿತಾಂ ಶವು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚುವೈರಲ್ ಆಗಿದೆ

ಹೌದು ಫಲಿತಾಂಶದಲ್ಲಿ ಉರ್ದು, ಸಂಸ್ಕೃತ ಹಾಗೂ ವಿಜ್ಞಾನದ ಪರೀಕ್ಷೆಯಲ್ಲಿ ಹೃಷಿಕೇಶ್ ಎಂಬ ಅಭ್ಯರ್ಥಿ ಯ ಅಂಕವನ್ನ ಪ್ರಕಟಿಸಿದ ಶಿಕ್ಷಣ ಇಲಾಖೆ ಇದಕ್ಕೆ ಮಲಯಾಳಂ ನಟಿ ಅನುಪಮಾ ಪರಮೇಶ್ವರನ್ ಫೋಟೋ ಹಾಕಿದೆ.ಸೆಕೆಂಡರಿ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನ ಮಾರ್ಚ್ ತಿಂಗಳಲ್ಲೇ ಬಿಡುಗಡೆ ಮಾಡಲಾಗಿತ್ತು.ಆದರೆ ತಾಂತ್ರಿಕ ಕಾರಣ ದಿಂದಾಗಿ ಮೂರು ವಿಷಯಗಳ ಅಂಕವನ್ನ ಅಪ್ಲೋಡ್ ಮಾಡಿರಲಿಲ್ಲ.

ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಶಿಕ್ಷಣ ಸಚಿವಾಲಯದ ವಿರುದ್ಧ ವಿಪಕ್ಷಗಳು ಮುಗಿಬಿದ್ದಿವೆ. ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸಹ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.ತೇಜಸ್ವಿ ಯಾದವ್ರ ಆರೋಪ ಗಳಿಗೆ ಪ್ರತ್ಯುತ್ತರ ನೀಡಿದ ಆಡಳಿತ ಪಕ್ಷದ ನಾಯಕ ಗುಲಮ್ ಗೌಸ್,ಇಷ್ಟು ದೊಡ್ಡ ಪ್ರಮಾಣ ದಲ್ಲಿ ಫಲಿತಾಂಶಗಳನ್ನ ಪ್ರಕಟಿಸುವಾಗ ಸಣ್ಣ ಪುಟ್ಟ ತಪ್ಪುಗಳು ಸರ್ವೇ ಸಾಮಾನ್ಯ ಎಂದು ಹೇಳಿದ್ದಾರೆ.

.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....