LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಗೆ ಬಂತು ಬಿಸಿಯೂಟ - 11 ವರ್ಷದ ನಂತರ ಶಾಲೆಗೆ ಬಂತು ಬಿಸಿಯೂಟ ಇಮ್ಮಡಿಗೊಂಡಿತು ಶಾಲಾ ಮಕ್ಕಳ ಸಂತೋಷ ಸಂಭ್ರಮ.....

ಹರಪನಹಳ್ಳಿ -

ಬಿಸಿಯೂಟ ಇಲ್ಲದೆ ಪರದಾಡುತ್ತಿದ್ದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಸರ್ಕಾರಿ ಶಾಲೆಗೆ ಕೊನೆಗೂ ಬಿಸಿಯೂಟ ಬಂದಿದ್ದು ಶಾಲೆಯ ಮಕ್ಕಳ ಸಡಗರ ಸಂತೋಷ ಇಮ್ಮಡಿಗೊಂಡಿದೆ ಹೌದು ಹರಪನಹಳ್ಳಿ  ತಾಲ್ಲೂಕಿನ ನಂದಿಬೇವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲೇ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಜಿಲ್ಲಾ ಬಿಸಿಯೂಟ ಯೋಜನಾಧಿಕಾರಿ ಹೊರಪೇಟೆ ಶೇಖರಪ್ಪ ಅವರು ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದರು.11 ವರ್ಷದಿಂದ ಆಗದೆ ಇದ್ದ ವ್ಯವಸ್ಥೆಗೆ ಚಾಲನೆ ನೀಡಿದರು.

'ಹಳೆಯ ಕಟ್ಟಡದಲ್ಲಿ ಬಿಸಿಯೂಟ ತಯಾರಿಸಿಕೊಂಡು ತಳ್ಳುವ ಬಂಡಿ ಮೂಲಕ ಪಾತ್ರೆಗಳನ್ನು ಸಾಗಿಸಿ 4ರಿಂದ‌ 7ನೇ ತರಗತಿಯ 185 ವಿದ್ಯಾರ್ಥಿಗಳಿಗೆ ಹೊಸ ಕಟ್ಟಡ ದಲ್ಲೇ ಬಿಸಿಯೂಟ ಬಡಿಸಲಾಯಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಲೇಪಾಕ್ಷಪ್ಪ ತಿಳಿಸಿದ್ದು

ಬಿಸಿಯೂಟಕ್ಕಾಗಿ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿ ಮೂಲಕ ಒಂದು ಕಿ.ಮೀ.ನಡೆದು ಹೋಗಬೇಕಾದ ಸ್ಥಿತಿ ಶಾಲೆಯಲ್ಲಿ ಪ್ರತಿನಿತ್ಯ ಇತ್ತು ಇದನ್ನು ಅರಿತ ಇಲಾಖೆಯ ಅಧಿಕಾರಿಗಳು ಸಧ್ಯ ಶಾಲೆಗೆ ಬಿಸಿಯೂಟ ವ್ಯವಸ್ಥೆ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹರಪನಹಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....