LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿರುವ ಅಮೃತ ದೇಸಾಯಿ - ಅಮೃತ ದೇಸಾಯಿಗೆ ಕ್ಷೇತ್ರದಲ್ಲಿ ಕಂಡು ಬರುತ್ತಿದೆ ಅಭೂತಪೂರ್ವ ಬೆಂಬಲ.....

ಧಾರವಾಡ -

2023 ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಧಾರವಾಡ-71 ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣೆ ಪ್ರಚಾರವಾಗಿ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅಮೃತ ದೇಸಾಯಿ ಅಬ್ಬರದ ಪ್ರಚಾರ ವನ್ನು ಮಾಡಿದರು

ಗ್ರಾಮಕ್ಕೆ ಭೇಟಿ ನೀಡಿದ ಅಮೃತ ದೇಸಾಯಿ ಯವರು ಪಾದಯಾತ್ರೆ ಮೂಲಕ ಗ್ರಾಮದ ಜನರನ್ನು ಭೇಟಿ ಮಾಡಿ ಮತಯಾಚನೆಯನ್ನು ಮಾಡಿದರು.ಧಾರವಾಡ ಗ್ರಾಮೀಣ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಿಂದ ನಾನು ನಡೆಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾಗರಿಕರಿಗೆ ತಿಳಿಸಿದರು

ಬಿಜೆಪಿ ಕರಪತ್ರಗಳನ್ನು ಹಂಚಿ,ಮುಂಬರುವ ದಿನಗಳಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರಗಳ ಸಂಪೂರ್ಣ ಅಭಿವೃದ್ಧಿಗಾಗಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ, ಭಾರತ ದೇಶವನ್ನು ಅಭಿವೃದ್ಧಿಯುತವಾಗಿ ಮುನ್ನಡೆಸಲು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದು ಮತಯಾಚನೆ ಮಾಡಿದರು

ಈ ಸಂಧರ್ಭದಲ್ಲಿ ಸೋಮಾಪುರ ಗ್ರಾಮದ ಬಿಜೆಪಿ ಕಾರ್ಯಕರ್ತರು,ಗುರು ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಕಲಘಟಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....