LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ರಾಜ್ಯದಲ್ಲಿ ಮತ್ತೊಂದು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಪರೀಕ್ಷೆ ಮುಂದೂಡಿಕೆ.....

ಚಿಕ್ಕಬಳ್ಳಾಪುರ -

ಹೌದು ಇಂದು ನಡೆಯಬೇಕಿದ್ದ ಬಿಕಾಂ,ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ.ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ ಜಿಲ್ಲಾಗಳಲ್ಲಿ ಇಂದು ನಡೆಯಬೇಕಿದ್ದ ಬಿಕಾಂ ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಇದರಿಂದಾಗಿ ಇಂದು ಮೊದಲ ಸೆಮಿಸ್ಟರ್‍ನ ಬಿಕಾಂ,ಬಿಸಿಎ ಪರೀಕ್ಷೆ ಮುಂದೂಡಿಕೆಯಾದಂತಾಗಿದೆ.ಬಿಕಾಂನ ಪ್ರಿನ್ಸಿಪಲ್ ಆಫ್ ಮಾರ್ಕೆಟಿಂಗ್,ಬಿಸಿಎ ಪದವಿಯ ಮ್ಯಾಥಮೆಟಿಕಲ್ ಫೌಂಡೇಶನ್ ಪತ್ರಿಕೆಗಳು ಮುಂದೂಡಿಕೆಯಾಗಿವೆ. ಪರೀಕ್ಷೆ ಯನ್ನು ಬೆಂಗಳೂರು ಉತ್ತರ ವಿವಿ ಪರೀಕ್ಷಾ ವಿಭಾಗದ ಕುಲಸಚಿವ ಡಾ.ಮಿನಿಕ್ ರದ್ದುಗೊಳಿಸಿದ್ದುಇದು ಮೂರನೇ ಬಾರಿಗೆ ಬೆಂಗಳೂರು ಉತ್ತರ ವಿವಿ ಪ್ರಶ್ನೆ ಸೋರಿಕೆ ಆಗ್ತಾ ಇರೋದು ಎಂಬುದು ವಿಶೇಷ.ಪರೀಕ್ಷೆ ರದ್ದಾದ ಹಿನ್ನಲೆ ಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಂದು ವಾಪಸ್ ಹೋಗುತ್ತಿದ್ದ ದೃಶ್ಯ ಕಂಡು ಬಂತು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....