LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ -

ಧಾರವಾಡದ ಇಟಿಗಟ್ಟಿ ಬಳಿ ನಡೆದ ಅಪಘಾತದ ಬೆನ್ನಲ್ಲೇ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದೆ. ಹೌದು ನಗರದಿಂದ ಹಳಿಯಾಳದತ್ತ ಹೊರಟಿದ್ದ ಬೈಕಿಗೆ ಎದುರಿನಿಂದ ಬಂದ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ ಸವಾರರು ಸಾವನ್ನಪ್ಪಿದ್ದಾರೆ‌.

ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಮಾವಿನಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.ಸಚಿನ ಎಂಬುವವರಿಗೆ ಸೇರಿದ ಬೈಕಿನಲ್ಲಿದ್ದ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಅಜಯ ಹಾಗೂ ಸುರೇಶ ಹೋಗುತ್ತಿದ್ದರು‌

ಈ ಒಂದು ಸಮಯದಲ್ಲಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಓಮಿನಿ ವ್ಯಾನ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದು ಓಮಿನಿ ವ್ಯಾನ್ ಚಾಲಕ ಶಿವಾನಂದ ಗದಿಗೆಪ್ಪ ಹಡಪದ ಎಂಬಾತನಿಗೂ ಗಾಯಗಳಾಗಿವೆ.

ಬೈಕಿನಲ್ಲಿದ್ದ ಓರ್ವ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ‌. ಇನ್ನೋರ್ವ ಯುವಕನನ್ನು ಮೊದಲು ಹಳಿಯಾಳದಲ್ಲಿ ಚಿಕಿತ್ಸೆ ನೀಡಿ, ನಂತರ ಕಿಮ್ಸಗೆ ರವಾನೆ ಮಾಡಿದ್ದಾರೆ. ಘಟನೆಯ ಬಗ್ಗೆ ದೂರು ದಾಖಲು ಮಾಡಿಕೊಂಡಿರುವ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....