LIVE TV LocalCrimeNationalInternationalPoliticsEducationTechnologyEntertainmentSportsFeature
National News

ಹೆಚ್ಚುತ್ತಿದೆ ಕೋವಿಡ್ ದಯಮಾಡಿ ಪರೀಕ್ಷೆ ರದ್ದು ಮಾಡಿ - ಕೇಂದ್ರ ಸರ್ಕಾರಕ್ಕೆ ಅರವಿಂದ್ ಕೇಜ್ರಿ ವಾಲ್ ಮನವಿ.....

ನವದೆಹಲಿ -

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದೆ. ಆರೋಗ್ಯ ಸಚಿವಾಲಯ ಮಂ ಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಅಂಕಿ ಅಂಶಗ ಳ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,61,736 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ದೇಶದಲ್ಲಿ ಒಂದೂ ವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಆತಂಕ ಹೆಚ್ಚಿಸಿದೆ

ಸಿಬಿಎಸ್‌ಇ ಆಫ್ ಲೈನ್ ಪರೀಕ್ಷೆಯನ್ನು ರದ್ದುಗೊಳಿ ಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿ ವಾಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ 6 ಲಕ್ಷ ಮಕ್ಕ ಳು ಸಿಬಿಎಸ್‌ಇ ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1 ಲಕ್ಷ ಶಿಕ್ಷಕರು ಸಹ ಇದರ ಭಾಗವಾಗಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಇದು ಕರೋನಾದ ದೊಡ್ಡ ಹಾಟ್ ಸ್ಪಾಟ್ ಆಗಬಹುದು.ಹಾಗಾಗಿ ಪರೀಕ್ಷೆ ರದ್ದು ಮಾಡಬೇಕು ಈ ಮೂಲಕ ಅನಾಹುತ ತಪ್ಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಮತ್ತು ಮಹಾರಾಷ್ಟ್ರ ಸರ್ಕಾರ ಸಹ ಪರೀಕ್ಷೆ ರದ್ದುಮಾಡಲು ಒತ್ತಾಯ ಮಾಡಿತ್ತು. ದೆಹಲಿ,ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಹೋಗಿ ದ್ದು ಜನ ಆತಂಕದಲ್ಲಿಯೇ ಇದ್ದಾರೆ ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....