LIVE TV LocalCrimeNationalInternationalPoliticsEducationTechnologyEntertainmentSportsFeature
State News

ASI ಹೃದಯಾಘಾತದಿಂದ ನಿಧನ ಕರ್ತವ್ಯದ ಮೇಲಿದ್ದಾಗಲೇ ಸಾವು

ಶಿವಮೊಗ್ಗ -

ಕರ್ತವ್ಯದ ಮೇಲೆ ಇದ್ದಾಗ ASI ರೊಬ್ಬರು ಹೃದಯಾಘಾ ತದಿಂದ ನಿಧನರಾದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ ಹೌದು ಜಿಲ್ಲೆಯ ಶಿರಾಳಕೊಪ್ಪ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐಯಾಗಿ ಕೆಲಸ ನಿರ್ವಹಿಸುತ್ತಿದ್ದ ಶಿವರುದ್ರಪ್ಪ ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆ

ಶಿರಾಳಕೊಪ್ಪ ಪೊಲೀಸ್ ಠಾಣೆಯ ASI ಶಿವರುದ್ರಪ್ಪ ಕಬಟೂರ್(56) ಹೃದಯಾಘಾತದಿಂದ ಸಾವನ್ನಪ್ಪಿದ್ದು ಶಿವರುದ್ರಪ್ಪ ಕಳೆದ ಐದಾರು ವರ್ಷಗಳಿಂದ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸು ತ್ತಿದ್ದರು.ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತಕ್ಕೊಳ ಗಾಗಿ ಸಾವನ್ನಪ್ಪಿದ್ದಾರೆ.ಪೊಲೀಸ್ ಠಾಣೆ ಹಾಗೂ ಸಾರ್ವಜ ನಿಕರ ನಡುವೆ ಉತ್ತಮ ಭಾಂಧವ್ಯವನ್ನು ಹೊಂದಿದ್ದರು. ಶಿವರುದ್ರಪ್ಪನವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದು ಶಿವರುದ್ರಪ್ಪ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....