LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಹ ಶಿಕ್ಷಕಿ ಸಾವಿತ್ರಮ್ಮ ಅಮಾನತು - ಜಿಲ್ಲಾ ಪಂಚಾಯತ್ CEO ಅವರಿಂದ ಅಮಾನತು ಆದೇಶ.....

ದಾವಣಗೆರೆ -

ಶಾಲೆಯಲ್ಲಿ ವಿದ್ಯಾರ್ಥಿ ನಿಯಿಂದ ಶೌಚಾಲಯ ಸ್ವಚ್ಛ ಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ಸಹ ಶಿಕ್ಷಕಿ ಯೊಬ್ಬರನ್ನು ಅಮಾನತು ಮಾಡಿರುವ ಘಟನೆ ದಾವಣಗೆರೆ ಯಲ್ಲಿ ನಡೆದಿದೆ ಹೌದು  ಶಾಲಾ ಬಾಲಕಿಯರಿಂದ ಶೌಚಾಲಯ ಸ್ವಚ್ಚ ಪ್ರಕರಣ ಕುರಿತು ಅಮಾನತು ಮಾಡಲಾಗಿದೆ

ಸಹ ಶಿಕ್ಷಕಿ ಸಾವಿತ್ರಮ್ಮ ಅಮಾನತು ಮಾಡಿ ಆದೇಶವನ್ನು ಮಾಡಲಾಗಿದೆ.ದಾವಣಗೆರೆ ಜಿ.ಪಂ ಸಿಇಓ ಸುರೇಶ್ ಹಿಟ್ನಾಳ್ ರಿಂದ ಈ ಒಂದು ಆದೇಶ ಮಾಡಲಾಗಿದೆ.ಮುಖ್ಯ ಶಿಕ್ಷಕಿ ಮೇಲಿನ ಸಿಟ್ಟಿನಿಂದ ಕುತಂತ್ರ ನಡೆದಿದೆ ಎಂಬ ಮಾತುಗಳು ಕೇಳಿ ಬಂದಿದೆ.

ವಿದ್ಯಾರ್ಥಿನಿಯರಿಂದ ಶೌಚಗೊಳಿಸಿ ವಿಡಿಯೋ ಹರಿಬಿಟ್ಟದ್ದ ಶಿಕ್ಷಕಿಯೊಬ್ಬರು.ಮುಖ್ಯ ಶಿಕ್ಷಕಿ ಮೇಲೆ ಗೂಬೆ ಕೂರಿಸಲು ಷ್ಯಡ್ಯಂತ್ರ ನಡೆದಿದೆ ಎಂದು ಹೇಳಲಾಗುತ್ತಿದೆ.ಸರ್ಕಾರಿ ಪ್ರೌಢ ಶಾಲೆಯ ಹತ್ತಕ್ಕೂ ಹೆಚ್ಚು ಜನ ಬಾಲಕಿಯರಿಂದ ಶಾಲೆಯ ಶೌಚಾಲಯ ಸ್ವಚ್ಚತಾ ಮಾಡಲಾಗಿದೆ.

ಶಾಲೆಯ ಸಮವಸ್ತ್ರದಲ್ಲಿ ಪೊರಕೆ ಹಿಡಿದು ಶೌಚಾಲಯ ಸ್ವಚ್ಚ ಮಾಡಿದ್ದ ಬಾಲಕಿಯರು ದಾವಣಗೆರೆ ತಾಲ್ಲೂಕು ಮೆಳ್ಳೆಕಟ್ಟೆ ಸರ್ಕಾರಿ ಹೈಸ್ಕೂಲ್ ನಲ್ಲಿ ಈ ಒಂದು ಘಟನೆ ನಡೆದಿದೆ ಅಮಾನವೀಯ ಘಟನೆಯಿಂದ ಎಚ್ಚೆತ್ತುಕೊಂಡ ಅಧಿಕಾರಿ ಗಳು ಈ ಒಂದು ಶಿಕ್ಷೆ ನೀಡಿದ್ದಾರೆ

ಘಟನೆ ಹಿನ್ನಲೆ ಸಹ ಮಕ್ಕಳಿಂದ ಮಾಹಿತಿ ಪಡೆದಿದ್ದ ಶಿಕ್ಷಣ ಇಲಾಖೆ.ವೈಷ್ಯಮ್ಯದಿಂದ ಷ್ಯಡ್ಯಂತ್ರ ಮಾಡಿದ ಹಿನ್ನಲೆ ಸಹ ಶಿಕ್ಷಕಿ ಅಮಾನತು ಮಾಡಲಾಗದೆ.2021 ನಿಯಮ 3(1) ಉಲ್ಲಂಘನೆ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....