LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಕ್ರಮ ಕಲ್ಲಿನ ಕ್ವಾರಿಯ ಮೇಲೆ ದಾಳಿ - ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳ ವಶ ಬಂಧನ

ಧಾರವಾಡ -

ಕಲಘಟಗಿಯ ಅಕ್ರಮ ಕಲ್ಲುಕ್ವಾರಿ ಮೇಲೆ ದಾಳಿ ಮಾಡಲಾಗಿದೆ.ಖಚಿತ ಮಾಹಿತಿಯ ಮೇರೆದೆ ದಾಳಿ ನಡೆಸಿದ್ದಾರೆ ಅಧಿಕಾರಿಗಳು.ಕಲಘಟಗಿ ತಾಲೂಕಿನ ಮುತ್ತಗಿ ಗ್ರಾಮದ ಶಿವಚಂದ್ರನ್ ಸ್ಟೋನ್ ಕ್ರಷರ್ ಯೂನಿಟ್ ಮೇಲೆ ದಾಳಿ‌‌ ಮಾಡಲಾಗಿದೆ.Dy SP ಅನಿಲ್ ಕುಮಾರ ಮತ್ತು ಇಂಟರ್ನಲ್ ಸೆಕ್ಯೂರಿಟಿ ದಿವಿಜನ್ ಬೆಳಗಾವಿ ವಿಭಾಗದ ಪಿಐ ಜಯಶ್ರೀ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

234 ಜಿಲೆಟಿನ್ ಕಡ್ಡಿ, ಮಗ್ ಬಾಕ್ಸ್ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಯೂನಿಟ್ ಮಾಲಿಕ ಶಿವಕುಮಾರ ಪಾಟೀಲ್ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಸಧ್ಯ ಇವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....