LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕರೋನ ಗೆದ್ದು ಬಂದ ಬಸವರಾಜ ಹೊರಟ್ಟಿ ಅವರು ಕೃಷಿ ಚಟುವಟಿಕೆ ಯಲ್ಲಿ ಪುಲ್ ಬ್ಯೂಜಿ.....

ಹುಬ್ಬಳ್ಳಿ -

ಮಹಾಮಾರಿ ಕರೋನ ದಿಂದ ಇತ್ತೀಚೆಗಷ್ಟೇ ಗೆದ್ದು ಬಂದ ನಂತರ ವಿಧಾನ ಪರಿಷತ್ ಸಭಾಪತಿ ಬಸವ ರಾಜ ಹೊರಟ್ಟಿ ಕೃಷಿ ಚಟುವಟಿಕೆಗಳಲ್ಲಿ ಸಂಪೂರ್ಣ ವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಹೌದು ಕೊರೊನಾ ಗೆದ್ದು ಆಸ್ಪತ್ರೆಯಿಂದ ಬಿಡುಗಡೆ ಆಗಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಈಗ ತಮ್ಮ ಜಮೀನಿನಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದು ಕಂಡು ಬಂದಿತು ಟ್ರ್ಯಾಕ್ಟ ರ್ ನಡೆಸುವ ಮೂಲಕ ಕೃಷಿ ಕಾರ್ಯದಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇವರಿಗೆ ಕೊರೊನಾ ಸೋಂಕು ಕಂಡು ಬಂದ ನಂತ ರ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಸ್ವಲ್ಪು ವಿಶ್ರಾಂತಿ ಮಾಡಿ ಮತ್ತೆ ಈಗ ಹುಬ್ಬಳ್ಳಿಯ ಹೊರವ ಲಯದಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಕಾರ್ಯ ದಲ್ಲಿ ತೊಡಗಿದ್ದಾರೆ‌‌.

https://youtu.be/1p0_IkbQZUg

ಹೌದು ಮಹಾಮಾರಿಯ ಸೋಂಕು ಕಾಣಿಸಿಕೊಂ ಡಿತ್ತು ಈ ಒಂದು ಹಿನ್ನೆಲೆಯಲ್ಲಿ ಸಭಾಪತಿ ಹೊರಟ್ಟಿ ಅವರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಸಧ್ಯ ಸಂಪೂರ್ಣವಾಗಿ ಗುಣಮುಖರಾಗಿದ್ದು ಈಗ ಟ್ರ್ಯಾಕ್ಟರ್ ನೊಂದಿಗೆ ಜಮೀನಿನಲ್ಲಿ ತಾವೇ ಸ್ವತಃ ಸ್ವಚ್ಚತೆ ಮಾಡುತ್ತಿದ್ದಾರೆ

ಸುಮಾರು ಒಂದು ವಾರಕ್ಕೂ ಹೆಚ್ಚು ಕಾಲ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ ಹೊರಟ್ಟಿ ಯವರು ಮನೆಯಲ್ಲಿ ಕೆಲ ದಿನ ವಿಶ್ರಾಂತಿ ಪಡೆದು ಇದೀಗ ಎಂದಿನಂತೆ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಿದ್ದಾರೆ ಅದು ಕೃಷಿ ಕಾರ್ಯದಲ್ಲಿ

ಹೌದು ರಾಜಕೀಯ ಕೆಲಸ ಕಾರ್ಯ ಯಾವಾಗಲೂ ಇದ್ದೇ ಇರುತ್ತದೆ ಇದರ ಹೊರತಾಗಿಯೂ ಈಗ ಇವರು ಯುವಕರೇ ನಾಚುವಂತೆ ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ನಡೆಸುವ ಮೂಲಕ ಗಮನ ಸೆಳೆದು ಮಾದರಿ ಆಗಿದ್ದಾರೆ.

https://youtu.be/hb7HdoQQqfI

ಸಧ್ಯ ಹಿಂಮಗಾರು ಹಂಗಾಮು ಆರಂಭ ಹಿನ್ನಲೆ ಯಲ್ಲಿ ಜಮೀನನ್ನು ಹದಗೊಳಿಸುವ ಕೆಲಸವನ್ನು ಬಸವರಾಜ ಹೊರಟ್ಟಿ ಅವರು ಮಾಡತಾ ಇದ್ದಾರೆ ಕೋವಿಡ್ ಸೋಂಕಿಗೆ ಹೆದರುವ ಬದಲು ಅದನ್ನೇ ಎದುರಿಸುವ ರೀತಿಯಲ್ಲಿ ಧೈರ್ಯವನ್ನು ಹೊಂದಿರ ಬೇಕು.ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿ ಆತ್ಮ ಸ್ಥೈರ್ಯವನ್ನು ತುಂಬಿ ಮಾದರಿಯಾ ಗಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....