LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾಹುಕಾರ್ ಸೆಕ್ಸ್ ಸಿಡಿ ಹಿಂದೆ ಬೆಳಗಾವಿ ಕನಕಪುರ ಕೈವಾಡವಂತೆ

ಬೆಂಗಳೂರು -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಮತ್ತು ಅದರ ಹಿಂದೆ ಹಾಗೇ ಮೇಲಿನ ಆರೋಪದ ವಿಚಾರದಲ್ಲಿ ರಾಜಕೀಯ ಷಡ್ಯಂತ್ರ ವಿದ್ದು ಕನಕಪುರ ಮತ್ತು ಬೆಳಗಾವಿ ಕಡೆಯವರು ಮಾಡಿದ್ದಾರೆ ಎಂದು ಪರಿಸರ ಜೀವಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಷಡ್ಯಂತ್ರ ಮಾಡಿದವರು ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ ಎಂದಷ್ಟೇ ಹೇಳಿದರು ಅನಾವಶ್ಯಕವಾಗಿ ತಮಗೆ ಸಂಬಂಧ ವಿಲ್ಲದ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಇನ್ನೂ ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ 20 ಜನರಿದ್ದರು. ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಅವರ ವೈಯಕ್ತಿಕ ವಿಚಾರ. ಸಾಮೂಹಿಕ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದರು. ನ್ಯಾಯಾಲಯಕ್ಕೆ ಏಕೆ ಹೋಗಿದ್ದಾರೆ? ಎಂಬುದಕ್ಕೆ ತಮ್ಮ ಬಳಿ ಉತ್ತರವಿಲ್ಲ. ಯಾರು ನ್ಯಾಯಾಲಯದ ಮೊರೆ ಹೋಗಿದ್ದಾರೋ ಅವರನ್ನೇ ಕೇಳಬೇಕು ಎಂದು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....