LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಕಚೇರಿಯಲ್ಲಿ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ - ಶಿಕ್ಷಕರ ಸಂಘದಿಂದ ಸ್ವಾಗತ ಸನ್ಮಾನ ಗೌರವ ಅಭಿನಂದನೆ.....

ಇಂಡಿ -

ವಿಜಯಪುರ ಜಿಲ್ಲೆಯ ಇಂಡಿ ಯ BEO ಕಚೇರಿಯಲ್ಲಿ ತೆರವಾಗಿದ್ದ ಅಧೀಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿ ಗೋಪಾಲ ಹೆಬಗೊಂಡೆ ಅವರು ಅಧಿಕಾರ ವಹಿಸಿ ಕೊಂಡರು ಇಂಡಿ ತಾಲೂಕಾ ಪದವೀಧರ ಪ್ರಾಥಮಿಕ ಶಿಕ್ಷಕರ (ಜಿಪಿಟಿ) ಸಂಘದಿಂದ ಸ್ವಾಗತಿಸಿ  ಸನ್ಮಾನಿಸಲಾ ಯಿತು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷರಾದ ಎಸ್ ಎನ್ ಕೊಳೆಕರ್, ಪ್ರಧಾನ ಕಾರ್ಯದರ್ಶಿಗಳಾದ H R ಪೂಜಾರಿ, ಖಜಾಂಚಿಗಳಾದ ಶಶಿಕುಮಾರ ವಡ್ಡರ, ಜಿಲ್ಲಾಧ್ಯಕ್ಷರಾದ ಸಿ ಎಸ್ ಹಕಾರಿ , ಮ್ಯಾನೇಜರ್ , ಬೆಟಗೇರಿ ,ಸುಪರಿಡೆಂಟ್ ಗಳಾದ ಗೌಡರ ,KSGEA ರಾಜ್ಯ ಪರಿಷತ್ ಸದಸ್ಯರಾದ ಮೇತ್ರಿ ,SDC ಜಾಧವ್ ಸೇರಿದಂತೆ ಹಲವರು ಹಾಜರಿದ್ದರು

ಸುದ್ದಿ ಸಂತೆ ನ್ಯೂಸ್ ಇಂಡಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....