LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಡಿವೈಡರ್ ಗೆ ಬೈಕ್ ಡಿಕ್ಕಿ - ಆಸ್ಪತ್ರೆಯಲ್ಲಿ ಬೈಕ್ ಸವಾರ ಸಾವು ಇನ್ನೊರ್ವ ಗಾಯ

ಧಾರವಾಡ -

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರೊಬ್ಬ ಸಾವಿಗೀಡಾದ ಘಟನೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಕೃಷಿ ವಿವಿ ಮುಂದಿನ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿದೆ.

ಬೆಳಗಾವಿ ಯಿಂದ ಧಾರವಾಡ ಕಡೆಗೆ ಬೈಕ್ ನಲ್ಲಿ ಇಬ್ಬರು ಬರುತ್ತಿದ್ಧರು. ವೇಗವಾಗಿ ಬರುತ್ತಿದ್ದ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿದೆ‌. ತೀವ್ರವಾಗಿ ಗಾಯಗೊಂಡ ಸುರೇಶ್ ದೂಳಪ್ಪನವರ ಮತ್ತು ಬಸವಂತಪ್ಪ ಕುಸುಗಲ್ಲ್ ‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ತೀವ್ರವಾಗಿ ಗಾಯಗೊಂಡಿದ್ದ ಬಸವಂತಪ್ಪ ಆಸ್ಪತ್ರೆಯಲ್ಲಿ ಸಾವಿಗೀಡಾದರು. ಇನ್ನೂ ಸುರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇನ್ನೂ ವಿಷಯ ತಿಳಿದ ಧಾರವಾಡ ಸಂಚಾರಿ ಪೊಲೀಸ್ ಠಾಣೆ ASI ಎಸ್ ಡಿ ಶಿಂಧೆ,ಮತ್ರು ಸಿಬ್ಬಂದಿಗಳಾದ ಎಮ್ ಎಮ್ ಹೊಸಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದರಲ್ಲಿ ಸುರೇಶ್ ದೂಳಪ್ಪನವರ ನಗರದ KVG ಬ್ಯಾಂಕ್ ನೌಕರರಾಗಿದ್ದರೆ ಇನ್ನೂ ಮೃತ ಬಸವಂತಪ್ಪ ಖಾಸಗಿ ಕಾರು ಚಾಲಕರಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....