LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಂದಗೋಳದಲ್ಲಿ BJP ಯುವ ಮೋರ್ಚಾದ ಕಾರ್ಯಕ್ರಮ

ಕುಂದಗೋಳ -

ಭಾರತೀಯ ಜನತಾ ಪಕ್ಷ ಯುವಮೋರ್ಚಾ ಕುಂದಗೋಳ ಮಂಡಲದ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲೂಕಾ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭ ಕುಂದಗೋಳ ದಲ್ಲಿ ನಡೆಯಿತು.

ಕುಂದಗೋಳ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಬಸವರಾಜ ಚಿಕ್ಕಹರಕುಣಿ, ಮಂಡಲ ಅಧ್ಯಕ್ಷರಾದ ರವಿಗೌಡ್ರು ಪಾಟೀಲ, ಧಾರವಾಡ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಮಾಜಿ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾದ ಎಂ. ಆರ್. ಪಾಟೀಲ.

ಜಿಲ್ಲಾ ವಿಭಾಗ ಪ್ರಭಾರಿಗಳಾದ ರಾಜಕುಮಾರ ಬಸವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ ಶ್ಯಾಗೋಟಿ, ಜಿಲ್ಲಾ ಗ್ರಾಮಾಂತರ ರೈತಮೋರ್ಚಾ ಅಧ್ಯಕ್ಷರಾದ,ರಾಘವೇಂದ್ರಗೌಡ ಪಾಟೀಲ, ಮಂಡಲ ಪ್ರ. ಕಾರ್ಯದರ್ಶಿ ಪಕ್ಕಜ್ಜ ಕೋರಿ, ಭರಮಗೌಡ ದ್ಯಾಮನಗೌಡ್ರ, ಜಿಲ್ಲಾ ಗ್ರಾಮಾಂತರ ಯುವಮೋರ್ಚಾ ಅಧ್ಯಕ್ಷರಾದ ಶಂಕರ ಕೋಮಾರ ದೇಸಾಯಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ರಾಜ್ಯ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ ಶೃಂಗೇರಿ, ಗ್ರಾಮಾಂತರ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷಗೌಡ ಜೀವನಗೌಡ್ರ, ಕುಬಿಹಾಳ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ನಾಗನಗೌಡ ಸಾತ್ಮಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉಪಾಧ್ಯಕ್ಷರು, ಮಂಡಲ ಹಾಗೂ ಯುವಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....