LIVE TV LocalCrimeNationalInternationalPoliticsEducationTechnologyEntertainmentSportsFeature
State News

BJP ಯ ಮೂವರು ನಾಯಕರಿಗೆ ಹೈಕಮಾಂಡ್ ನಿಂದ ಬುಲಾವ್ - ಕುತೂಹಲ ಕೆರಳಿಸಿದ ಹೈಕಮಾಂಡ್ ಆಮಂತ್ರಣ.....

ಬೆಂಗಳೂರು -

BJP ಯ ಮೂವರು ನಾಯಕರಿಗೆ ಹೈಕಮಾಂಡ್ ನಿಂದ ಬುಲಾವ್ - ಕುತೂಹಲ ಕೆರಳಿಸಿದ ಹೈಕಮಾಂಡ್ ಆಮಂತ್ರಣ  ಹೌದು ನಾಳೆಯೇ ದೆಹಲಿಗೆ ಬನ್ನಿ ಎಂಬ ಸಂದೇಶವನ್ನು ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೀಡಿದೆ.ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ,ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ಹೋಗಲು ಸಿದ್ದರಾಗಿದ್ದಾರೆ.

ವರಿಷ್ಠರು ಕರೆ ಮಾಡಿ ಸೂಚನೆಯನ್ನು ಕೂಡಾ ನೀಡಿದ್ದಾರೆ.ಗುರುವಾರ ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಸೂಚನೆ ನೀಡಲಾಗಿದೆ.ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ ದೆಹಲಿಗೆ ಹೋದರೂ ಅವರನ್ನು ಭೇಟಿ ಮಾಡದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಾಪಸ್ ಕಳುಹಿಸಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ,ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ತೀವ್ರವಾದ ಕುತೂಹಲವನ್ನು ಕೆರಳಿಸಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....