LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಕವಲಗೇರಿಯಲ್ಲಿ ಸುಟ್ಟು ಕರಕಲಾದ ಜಾನುವಾರ ಗಳು - ಬೆಂಕಿ ಅವಘಡ ದಿಂದ ಜಾನುವಾರಗಳು ಬಲಿ.....

ಧಾರವಾಡ -

ಬೆಂಕಿ ಅವಘಡ ಮೂರು ದನಗಳು ಸುಟ್ಟು ಕರಕಲು ಧಾರವಾಡದ ಕವಲಗೇರಿ ಗ್ರಾಮದಲ್ಲಿ ಧಾರುಣ ಘಟನೆ

ಧಾರವಾಡ : ತಾಲೂಕಿನ ಕವಲಗೇರಿ ಗ್ರಾಮದ ಸಂಕಲೀಪುರ ಎಂಬುವವರಿಗೆ ಸೇರಿದ ದನ ಕಟ್ಟುವ ಶೆಡ್ ಗೆ ಬೆಂಕಿ ತಗುಲಿ ಎರಡು ಎತ್ತುಗಳು ಹಾಗೂ ಒಂದು ಆಕಳು ಸೇರಿ ಮೂರು ದನಗಳು ಸುಟ್ಟು ಕರಕಲು ಆಗಿರುವ ಘಟನೆ ಜರುಗಿದೆ.

ಬೆಂಕಿ ಹೇಗೆ ತಗುಲಿತು ಎಂಬುವುದರ ಕುರಿತು ಮಾಹಿತಿ ದೊರೆತಿಲ್ಲ ಇನ್ನೂ ವಿಷಯ ತಿಳಿದ ತಕ್ಷಣ ಗ್ರಾಮದ ಜನರು ಶೆಡ್ ಬಳಿ ತೆರಳಿ ಬೆಂಕಿ ನಂದಿಸಿದ್ದಾರೆ.

https://youtu.be/sYmeIOy67LQ

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....