LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾಜಿ ಸಚಿವರ ವಿರುದ್ಧ ದೂರು ನೀಡಲು ಮುಂದಾದ ಸಿಡಿ ಲೇಡಿ

ಬೆಂಗಳೂರು -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಅಜ್ಞಾತ ಸ್ಥಳದಲ್ಲೇ ಕುಳಿತುಕೊಂಡು ಒಂದರ ಮೇಲೊಂದು ವಿಡಿಯೋ ರಿಲೀಸ್ ಮಾಡುತ್ತಿರುವ ಸಿಡಿ ಲೇಡಿ ಕೊನೆಗೂ ಮಾಜಿ ಸಚಿವರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಹೌದು ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ.

ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿ ಸಿದ್ದು, ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ ದೂರು ದಾಖಲಿಸಲಿದ್ದಾರೆ‌. ಒಬ್ಬ ಪ್ರಭಾವಿ ರಾಜಕಾರಣಿ ವಿರುದ್ಧ ದೂರು ದಾಖಲಿಸು ವುದು ಸುಲಭವಲ್ಲ. ಪೊಲೀಸರು ಹೇಗೆ ತೆಗೆದು ಕೊಳ್ಳುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಈ ಮೊದಲು ದೂರು ದಾಖಲಿಸಲು ಸಾಧ್ಯವಾಗಿರಲಿಲ್ಲ ಎಂದು ವಕೀಲ್ ಜಗದೀಶ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ.ಈ ಬೆಳವಣಿಗೆ ಯಿಂದಾಗಿ ರಮೇಶ ಜಾರಕಿಹೊಳಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು ಅವರ ಮುಂದಿನ ಹೆಜ್ಜೆ ಕುತೂಹಲ ಮೂಡಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....