LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕನ ಮೇಲೆ ದಾಖಲಾಯಿತು ದೂರು – ಬಾಲಕನ ತಂದೆಯಿಂದ ದೂರು ದಾಖಲು.....

ಚೆನೈ -

ತಮಿಳುನಾಡಿನ ಕೊಯಮತ್ತೂರಿನ ಖಾಸಗಿ ಶಾಲೆಯೊಂ ದರಲ್ಲಿ 11ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗೆ ಲೂಸ್ ಶರ್ಟ್ ಧರಿಸಿ ಶಾಲೆಗೆ ಬಂದಿದ್ದಕ್ಕಾಗಿ ಆತನ ಶಿಕ್ಷಕರು ಥಳಿಸಿದ್ದಾರಂತೆ.ಬಾಲಕನನ್ನು ಆತನ ಭೌತಶಾಸ್ತ್ರ ಶಿಕ್ಷಕ ಶಿವರಂಜಿತ್ ಥಳಿಸಿದ್ದಾರೆ.16ರ ಹರೆಯದ ಮಿಥುನ್‌ ಲೂಸ್‌ ಶರ್ಟ್‌ನಲ್ಲಿ ಇದ್ದುದನ್ನು ನೋಡಿದ ಶಿಕ್ಷಕ ಕೋಪ ಗೊಂಡರು ಶಿಕ್ಷಕನಿಗೆ ವಿದ್ಯಾರ್ಥಿಯಿಂದ ಸಮಾಧಾನಕರ ಉತ್ತರ ಸಿಗದಿದ್ದಾಗ ಆತ ಬಾಲಕನಿಗೆ ಕಪಾಳಮೋಕ್ಷ ಮಾಡಿ ಥಳಿಸಿದ್ದಾರಂತೆ.ಮಿಥುನ್ ಅವರ ಕಿವಿ,ಕುತ್ತಿಗೆ,ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ.

ವಿದ್ಯಾರ್ಥಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಯಾಗಿರುವ ತನ್ನ ತಂದೆ ಕಲಾಧರನ್‌ಗೆ ಮಾಹಿತಿ ನೀಡಿದರು ಮಿಥುನ್ ಅವರನ್ನು ಚಿಕಿತ್ಸೆಗಾಗಿ ಕೊಯಮತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಕಲಾಧರನ್ ಸರವಣಂಪಟ್ಟಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.ಮಿಥುನ್ ಜಿಲ್ಲಾ ಮಟ್ಟದ ಫುಟ್ಬಾಲ್ ಆಟಗಾ ರರಾಗಿದ್ದು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಯು ಸುದೀರ್ಘವಾಗಿ ಸ್ಥಗಿತಗೊಂಡ ನಂತರ ಮತ್ತೆ ತೆರೆಯ ಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....