LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲಾ ಕಟ್ಟಡ ದಲ್ಲಿ ಕಳೆಪೆ ಕಾಮಗಾರಿ - ಶಾಲಾ ಕಟ್ಟಡ ವೀಕ್ಷಣೆ ಗುತ್ತಿಗೆದಾರರ ವಿರುದ್ಧ ದೂರು ಸಲ್ಲಿಕೆ.....

ನಾಗರಹಾಳ -

ಹೌದು ಲಿಂಗಸೂರಿನ ಸಮೀಪದ ತೊಂಡಿಹಾಳ ಗ್ರಾಮ ದಲ್ಲಿ ನಿರ್ಮಿಸಲಾಗುತ್ತಿರುವ ಮೂರು ಶಾಲಾ ಕೊಠಡಿಗಳ ಕಾಮಗಾರಿಯನ್ನು ಹಟ್ಟಿ ಕಂಪನಿ ನಿಗಮ ಮಂಡಳಿ ಅಧ್ಯಕ್ಷ ಮಾನಪ್ಪ ವಜ್ಜಲ್‌ ವೀಕ್ಷಣೆ ಮಾಡಿದರು.2018-19ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯ 45 ಲಕ್ಷಗಳ ವೆಚ್ಚದ ಕೊಠಡಿಗಳು ಕಳಪೆಯಾಗಿದ್ದು ಅವುಗಳನ್ನು ವೀಕ್ಷಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.ಕೊಠಡಿ ನಿರ್ಮಾಣ ಹಂತದಲ್ಲಿ ಮೆಟ್ಟಲು ಕಟ್ಟಡ ಮುರಿದು ಬಿದ್ದಿದೆ. ಕೊಠಡಿಯಲ್ಲಿ ಬಂಡಿ ಹಾಸಿಲ್ಲ ಕೊಠಡಿ ನಿರ್ಮಾಣ ಮಾಡುವಾಗ ಸರಿಯಾಗಿ ಬುನಾದಿ ಹಾಕಿಲ್ಲ ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟದ ಸಿಮೆಂಟ್‌ ಮರಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಬಳಕೆ ಮಾಡಿಲ್ಲ. ಮಳೆಗಾಲದಲ್ಲಿ ಶಾಲೆ ಸೋರುತ್ತಿದೆ ಎಂದು ಮಾನಪ್ಪ ವಜ್ಜಲ್‌ ಆರೋಪಿಸಿದರು.

ಈ ಕಟ್ಟಡ ಕಾಮಗಾರಿಯನ್ನು ಭೂಸೇನಾ ನಿಗಮ ದವರಿಗೆ ಗುತ್ತಿಗೆ ನೀಡಲಾಗಿದೆ.ಆದರೆ ಲಿಂಗಸುಗೂರು ಶಾಸಕ ಹೂಲಗೇರಿ ಅಣತಿಯಂತೆ ತಮ್ಮ ಹಿಂಬಾಲಕರಿಗೆ ನೀಡಿ ದ್ದಾರೆ.ಕಟ್ಟಡ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು.ಈ ಕಳಪೆ ಕಾಮಗಾರಿ ಕುರಿತು ಸಂಬಂಧಿಸಿದ ಅಧಿಕಾರಿಗಳ ಹಾಗೂ ಸರಕಾರದ ಗಮನಕ್ಕೆ ತರುತ್ತೇನೆ ಎಂದರು.

ಗ್ರಾಮಸ್ಥರಾದ ಬೈಲಪ್ಪ,ಬಸಪ್ಪ, ಹನುಮೇಶ ಗೌಂಡಿ, ರಾಮಣ್ಣ,ಹುಲ್ಲೇಶ ಸಾಹುಕಾರ,ಅಮರೇಶ ಕಡಿ, ಮುದಕಪ್ಪ ನಾಯಕ,ರವಿ ಗೌಡ,ಗೋವಿಂದ ನಾಯಕ ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....