LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಂಗ್ರೇಸ್ ಪಕ್ಷದ ನಾಯಕನ ಮಗ ಕೊಲೆ - ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಗೆಳೆಯರು.....

ಕಲಬುರಗಿ -

ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ.ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಈ ಒಂದು ಕೊಲೆ ನಡೆದಿದೆ.ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಯನ್ನು ಮಾಡಿ ಕೊಲೆಯನ್ನು ಮಾಡಲಾಗಿದೆ

ಚಂದ್ರಶೇಖರ್ ಚೌಲ್ (21) ಕೊಲೆಯಾದ ದುರ್ದೈವಿಯಾಗಿದ್ದು ಈತ ಶಾಸಕ ಬಿ.ಆರ್. ಪಾಟೀಲ್ ಆಪ್ತ, ಕಾಂಗ್ರೆಸ್ ಮುಖಂಡ ಬಸವ ರಾಜ್ ಚೌಲ್ ಮಗನಾಗಿದ್ದಾನೆ.ಆತನ ಸ್ನೇಹಿತ ರಿಂದಲೇ ಕೊಲೆ ನಡೆದಿರುವ ಶಂಕೆಯನ್ನು  ಪೊಲೀಸರು ವ್ಯಕ್ತಪಡಿಸಿದ್ದಾರೆ.

ಕೊಲೆಗೆ ಕಾರಣ ಸದ್ಯ ನಿಗೂಢವಾಗಿದ್ದು ಆಳಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಆಳಂದ ಪೊಲೀಸರು.

ಸುದ್ದಿ ಸಂತೆ ನ್ಯೂಸ್ ಕಲಬುರಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....