LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ OPS ಭಾಗ್ಯ ಮಾಹಿತಿ ಅಧಿಕೃತ ಹಂಚಿಕೊಂಡ DCM.....

ಬೆಂಗಳೂರು -

ರಾಜ್ಯ ಸರ್ಕಾರಿ ನೌಕರರಿಗೆ ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ಶುಭ ಸುದ್ದಿಯೊಂದನ್ನು ರಾಜ್ಯದ ಉಪ ಮುಖ್ಯಮಂತ್ರಿ ಪರಮೇಶ್ವರ ನೀಡಿದ್ದಾರೆ ಹೌದು ಬಹು ದಿನಗಳಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರ ರು ಕಾಯುತ್ತಿದ್ದ ಮತ್ತು ಬಹು ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಜಾರಿಗೆ ಬರಲಿದೆ ಇದನ್ನು ಉಪ ಮುಖ್ಯಮಂತ್ರಿ ಪರಮೇಶ್ವರಹಂಚಿಕೊಂಡಿದ್ದಾರೆ.news_1788680081_0_768.webp

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷನಾಗಿದ್ದ ಸಂದರ್ಭ ದಲ್ಲಿ ಸರ್ಕಾರಿ ನೌಕರರ ಕೂಗಿಗೆ ಕಿವಿಗೊಟ್ಟು, ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವುದಾಗಿ ಪಕ್ಷದ ಪ್ರಣಾಳಿ ಕೆಯಲ್ಲಿ ಭರವಸೆ ನೀಡಿದ್ದೆವು ಈಗ ಆ ಬೇಡಿಕೆ ಈಡೇರುವ ಕಾಲ‌ ಸಮೀಪಿಸುತ್ತಿದೆ. 

ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡ ಬೇಕೆಂಬ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಆದೇಶವೂ ಹೊರಬೀಳಲಿದೆ ಜನರು ಮತ್ತು ಸರ್ಕಾರದ ನಡುವೆ ಕೊಂಡಿಯಂತೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದಿದ್ದಾರೆ ಇದರೊಂದಿಗೆ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....