LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆ ಗೆ ಬಂದ ವಿದ್ಯಾರ್ಥಿ ಸಾವು - ಮುಗಿಲು ಮುಟ್ಟಿದ ಆಕ್ರಂದನ.....ಈಗಷ್ಟೇ ನಡೆದ ಘಟನೆ......

ತುಮಕೂರು‌ -


ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ ಡೈರಿ ಫಿಲ್ಲರ್ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾಗಿದ್ದು ಬಿಳಗಿಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಿಳಗಿಹಳ್ಳಿ
ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟವನಾಗಿದ್ದಾನೆ


ಶಾಲೆಯ ವಿದ್ಯಾರ್ಥಿ ಧನುಷ್ ಮೃತ ದುರ್ದೈವಿ ಯಾಗಿದ್ದು ಬೆಳಗ್ಗೆ ಎಂದಿನಂತೆ 9 ಗಂಟೆಗೆ ಶಾಲೆಗೆ ಬಂದಿದ್ದ ವಿದ್ಯಾರ್ಥಿ.ಶಾಲೆಯ ಬಳಿ ಬ್ಯಾಗ್ ಇಟ್ಟು ಆಟ ವಾಡಲು ತೆರಳಿದ್ದನು.ಶಾಲೆ ಪಕ್ಕದಲ್ಲಿರುವ ಡೈರಿ ಬಳಿ ಆಟವಾಡುತ್ತಿದ್ದ ವಿದ್ಯಾರ್ಥಿ.ಏಕಾಏಕಿ ಕುಸಿದು ಬಿದ್ದ ನಂದಿನಿ ಡೈರಿಯ ಫಿಲ್ಲರ್.

ಫಿಲ್ಲರ್ ವಿದ್ಯಾರ್ಥಿ ತಲೆಗೆ ಬಿದ್ದರಿಂದ ತಲೆಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲೇ ವಿದ್ಯಾರ್ಥಿ ಧನುಷ್ ಸಾವಿಗೀಡಾಗಿದ್ದು ಧನುಷ್ ಸಾವು ಕಂಡು ಬೆಚ್ಚಿ ಬಿದ್ದಿ ದ್ದಾರೆ ಜನತೆ.ಶಾಲೆಯ ಬಳಿ ನಿಂತ ಸಾರ್ವಜನಿಕರು.
ಡೈರಿ ಸಂಘದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ‌.

ಸುದ್ದಿ ಸಂತೆ ನ್ಯೂಸ್ ತುಮಕೂರು....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....