LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಬುಕ್ ಸ್ಟಾಲ್ ಗೆ ಬೆಂಕಿ - ಅಪಾರ ಪ್ರಮಾಣದಲ್ಲಿ ಪುಸ್ತಕಗಳು ಬೆಂಕಿಗಾಹುತಿ.....

ಧಾರವಾಡ -

ಶಾರ್ಟ್ ಸರ್ಕ್ಯೂಟ್ ನಿಂದ ಬುಕ್ ಸ್ಟಾಲ್ ವೊಂದು ಬೆಂಕಿ ಗಾಹುತಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ.ಹೌದು ನಗರದ ಕಿಟೇಲ್ ಕಾಲೇಜ್ ಮುಂದಿನ ಮುಖ್ಯ ರಸ್ತೆಯಲ್ಲಿ ರುವ ವಿಜಯಲಕ್ಷ್ಮೀ ಪುಸ್ತಕ ಅಂಗಡಿಯೇ ಬೆಂಕಿಗೆ ಆಹುತಿ ಯಾಗಿದೆ.

ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು ಬೆಂಕಿ ಕಾಣಿಸಿಕೊಂ ಡಿದ್ದು ಧಗ ಧಗನೇ ಬೆಂಕಿ ಹೊತ್ತಿಕೊಂಡು ವಿಚಾರ ತಿಳಿದ ಅಕ್ಕ ಪಕ್ಕದವರು ಕೂಡಲೇ ಅಂಗಡಿಯಲ್ಲಿನ ಬೆಂಕಿಯನ್ನು ನಂದಿಸಲು ಮುಂದಾದರು.

https://youtu.be/a8RR7uSMmsg

ಇದರೊಂದಿಗೆ ಅಗ್ನಿಶಾಮಕ ದಳದವರಿಗೆ ಮಾಹಿತಿಯನ್ನು ತಿಳಿಸಿ ಅವರು ಕೂಡಾ ಸ್ಥಳಕ್ಕೇ ಆಗಮಿಸಿ ಬೆಂಕಿಯನ್ನು ನಂದಿಸಿದರು ಇನ್ನೂ ಬೆಂಕಿಗೆ ಝರಾಕ್ಸ್ ಮಶೀನ್

ಸೇರಿ ದಂತೆ ಅಂಗಡಿಯಲ್ಲಿನ ಅಪಾರ ವಸ್ತುಗಳು ಸುಟ್ಟು ಕರಕಲಾಗಿದ್ದು ಸ್ಥಳಕ್ಕೇ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ಮಾಡತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....