LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲೆಯಲ್ಲಿ 11 ದಿನಗಳ ವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ - DC ಅವರಿಂದ ಆದೇಶ

ಧಾರವಾಡ -

ಧಾರವಾಡ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಗರಿಷ್ಠ 11 ದಿನಗಳವರೆಗೆ ಕೋವಿಡ್ ಮಾರ್ಗಸೂಚಿ ಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಟ 5 ದಿನ ಗಣೇಶೋತ್ಸವ ಆಚರಿಸಲು
ಅವಕಾಶ ನೀಡಲಾಗಿತ್ತು.ಪರಿಷ್ಕೃತ ಆದೇಶದಲ್ಲಿ ಈ ನಿಯಮ‌ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರ ದಾಯಿಕವಾಗಿ 11 ದಿನಗಳವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಟ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ ಎಂದಿದ್ದಾರೆ

ಆಚರಣೆ ವೇಳೆ ಕೋವಿಡ್-19 ರ ಎಲ್ಲಾ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸ ಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿ ಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....