LIVE TV LocalCrimeNationalInternationalPoliticsEducationTechnologyEntertainmentSportsFeature
State News

ಧಾರವಾಡ ಜಿಲ್ಲೆಯಲ್ಲೂ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ - ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ.....

ಧಾರವಾಡ -

ಧಾರವಾಡ ಜಿಲ್ಲೆಯಲ್ಲೂ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ - ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ..... ಹೌದು ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆ ಯಾದ್ಯಂತ ಶಾಲಾ ಕಾಲೇಜುಗಳಿಗೆ

ಜು.27 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ಶೀತಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊ ಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶ ಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....