LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಜೂಜಾಟ ಆಡುತ್ತಿದ್ದವರ ಬಂಧನ ಧಾರವಾಡ ಉಪನಗರ ಪೊಲೀಸರ ಕಾರ್ಯಾಚರಣೆ

ಧಾರವಾಡ -

ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ಕು ಜನ ಆರೋಪಿಗಳನ್ನು ಧಾರವಾಡದಲ್ಲಿ ಬಂಧಿಸಲಾಗಿದೆ. ಧಾರವಾಡ ಉಪನಗರ ಪೊಲೀಸರು ದಾಳಿ ಮಾಡಿ ಬಂಧನ ಮಾಡಿದ್ದಾರೆ. ಧಾರವಾಡ ಉಪನಗರ ಠಾಣೆಯ ವ್ಯಾಪ್ತಿಯ ಪೆಂಡಾರಗಲ್ಲಿ ಗರಡಿ ಮನೆ ಹತ್ತಿರ, ಸಾರ್ವಜನಿಕ ಜಾಗೆಯಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ ಯಲಿಗಾರ.PSI ಶ್ರೀಮಂತ ಹುಣಸಿಕಟ್ಟಿ ಹಾಗೂ ಸಿಬ್ಬಂದಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ‌.

ಮಹಮ್ಮದ್ ಶಫಿ ,ಶಹಬುದ್ದಿನ ಮಾಣಿಕ , ರೋಷನಜಮೀರ ಖುತುಬುದ್ದಿನ ಬಸನಕೊಪ್ಪ, ಮೀರಖಾನ ಹುಸೇನಖಾನ ಪಠಾಣ ಬಂಧಿತರಾಗಿದ್ದಾರೆ‌‌. ಬಂಧಿತರಿಂದ 1470/- ಗಳನ್ನು ಜಪ್ತ ಮಾಡಿದ್ದು, ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದ್ದು ಇರುತ್ತದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....