LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರನ್ನು ಪ್ರೋತ್ಸಾಹಿಸಿ,ಪಾಲಕ ಪೋಷಕರಲ್ಲಿ ವಿಶ್ವಾಸ ಮೂಡಿಸಿ CM ಟ್ವೀಟ್.....

ಬೆಂಗಳೂರು -

ನಾಳೆಯಿಂದ ರಾಜ್ಯದಲ್ಲಿ ಶಾಲೆಗಳಲ್ಲಿ ತರಗತಿಗಳು ಆರಂಭವಾಗುತ್ತಿವೆ.ಈ ಒಂದು ವಿಚಾರ ಕುರಿತು ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶಾಲೆ ಆರಂಭಕ್ಕೆ ಎಲ್ಲಾ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡು ವಂತೆ ಸಂಪುಟ ಸಹೋದ್ಯೋಗಿಗಳಿಗೆ ನಿರ್ದೇಶನ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.

ಶಿಕ್ಷಕರನ್ನು ಪ್ರೋತ್ಸಾಹಿಸಿ,ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸಿ.ಶಾಲೆಗಳಲ್ಲಿ ಕೈಗೊಂಡ ಮುಂಜಾ ಗೃತಾ ಕ್ರಮಗಳನ್ನು ಪರಿಶೀಲಿಸಿ ಎಂದು ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ಸುರಕ್ಷತಾ ಕ್ರಮಗಳನ್ನು ಅನುಸರಿಸಿ.ಯಾವುದೇ ಆತಂಕ ಇಲ್ಲದೇ ಸರ್ಕಾರದ ಜೊತೆ ಸಹಕರಿಸಿ ಎಂದು ಕರೆ ನೀಡಿದ್ದಾರೆ.ಇದು ಪಾಲಕ ಪೋಷಕರಿಗೆ ಮುಖ್ಯಮಂತ್ರಿ ‌ಬೊಮ್ಮಾಯಿ ಅವರು ಮಾಡಿದ ಮನವಿಯಾಗಿದೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....