LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಶಿಕ್ಷಕರ ನೇಮಕಾತಿ ಗಾಗಿ ಪ್ರವೇಶ ಪರೀಕ್ಷೆ - ಸರ್ಕಾರ ದಿಂದ ಟೈಟ್ ಸೆಕ್ಯೂರಿಟಿ ಯಲ್ಲಿ ಪರೀಕ್ಷೆ.....

ಬೆಂಗಳೂರು -

ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆ ಗಳ ನೇಮಕಾತಿಗೆ ನಾಳೆಯಿಂದ ಎರಡು ದಿನಗಳ ಕಾಲ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿವೆ.435 ಸಿಇಟಿ ಪರೀಕ್ಷೆ ಕೇಂದ್ರಗಳಲ್ಲಿ 1,00683 ಅಭ್ಯರ್ಥಿಗಳು ಪರೀಕ್ಷೆ ಬರೆಯ ಲ್ಲಿದ್ದಾರೆ.ರಾಜ್ಯದ್ಯಾಂತ ಮಳೆ ಹಿನ್ನಲೆ ಎಲ್ಲ ಡಿಸಿಗಳಿಂದ ಪರೀಕ್ಷಾ ಕೇಂದ್ರಗಳ ಸುರಕ್ಷಿತೆಗಳ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ಪಡೆದುಕೊಂಡಿದೆ.ಎಲ್ಲಾ ಡಿಸಿಗಳ ಜೊತೆ ಸಿಇಟಿ ಎಕ್ಸಾಂ ಸುರಕ್ಷತೆ ಹಾಗೂ ಮಳೆ ಸಮಸ್ಯೆಗಳ ಬಗ್ಗೆ ಮತ್ತು ಪರೀಕ್ಷೆ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ.ಇನ್ನೂ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತು ಒಯ್ಯುವಂ ತಿಲ್ಲ. ಮೊಬೈಲ್,ವಾಚ್,ಎಲೆಕ್ಟ್ರಾನಿಕ್ ಡಿವೈಸ್ ಗೆ ಅವಕಾ ಶವಿಲ್ಲ.ಪ್ರಶ್ನೆಪತ್ರಿಕೆ ಗೌಪ್ಯತೆ,ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ.ಪ್ರತಿ ಕೇಂದ್ರದಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶವಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಲಾಗಿದೆ.ಯಾವುದೇ ಡ್ರೆಸ್ ಕೋಡ್ ನಿಗದಿ ಮಾಡಿಲ್ಲ.

ಪರೀಕ್ಷಾ ಕೇಂದ್ರದ ಪ್ರವೇಶಕ್ಕೆ ಕೆಲವಡೆ ಮೆಟಲ್ ಡಿಟೆಕ್ಟರ್ ಅಳವಡಿಸಿಕೊಳ್ಳಲಾಗುತ್ತಿದೆ.ಪರೀಕ್ಷಾ ಕೇಂದ್ರದ ಶಾಲೆಗಳ ಶಿಕ್ಷಕರನ್ನೆ ಅದೇ ಕೇಂದ್ರಕ್ಕೆ ಪರೀಕ್ಷಾ ಅಧಿಕಾರಿಗಳಾಗಿ ಬಳಸಿಕೊಳ್ಳೊದಿಲ್ಲ.ಪರೀಕ್ಷಾ ಕೇಂದ್ರದ ನೂರು ಮೀಟರ್ ಸುತ್ತಾ 144 ಸೆಕ್ಷನ್ ಇರಲಿದೆ.ಪರೀಕ್ಷೆ ಸೂಕ್ತ ಕ್ರಮಗಳ ಬಗ್ಗೆ ಗೃಹ ಇಲಾಖೆಯ ಜೊತೆ ಕೂಡ ಚರ್ಚೆ ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....