LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿ ವಿಸ್ತರಣೆ

ಹುಬ್ಬಳ್ಳಿ -

ಪದವಿ,ಸ್ನಾತಕೋತ್ತರ,ಡಿಪ್ಲೋಮಾ,ತಾಂತ್ರಿಕ,ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2019-20 ನೇ ಸಾಲಿನಲ್ಲಿ ವಿತರಣೆಯಾಗಿರುವ ರಿಯಾಯಿತಿ ಬಸ್ ಪಾಸುಗಳ ಅವಧಿಯನ್ನು ಡಿ.10 ರವರೆಗೆ ಮಾನ್ಯ ಮಾಡಲಾಗಿತ್ತು. ಸದರಿ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸುಗಳ ಮಾನ್ಯತೆ ಅವಧಿಯನ್ನು ಡಿ.31ರ ವರೆಗೆ ವಿಸ್ತರಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಈ ಕ್ರಮ ಕೈಗೊಂಡಿದೆ. ಈ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಬಗ್ಗೆ ಈ ವರ್ಷದ ಶುಲ್ಕ ಪಾವತಿ ರಶೀದಿ ಹಾಗೂ 2019-20 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ತಮ್ಮ ವಾಸಸ್ಥಳದಿಂದ ಕಾಲೇಜಿಗೆ ಹೋಗಿ ಬರಲು ಪಾಸಿನಲ್ಲಿ ನಮೂದಿಸಿದ ಮಾರ್ಗದಲ್ಲಿ ಸಂಸ್ಥೆಯ ನಗರ ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....