LIVE TV LocalCrimeNationalInternationalPoliticsEducationTechnologyEntertainmentSportsFeature
National News

ಕೊನೆಗೂ ಸರ್ಕಾರಿ ನೌಕರರಿಗೆ ಹೆಚ್ಚಳವಾಯಿತು DA - ಅಧಿಕೃತವಾಗಿ ಹೊರಬೀತ್ತು ಆದೇಶ.....

ನವದೆಹಲಿ -

ಕೇಂದ್ರ ಸರ್ಕಾರ ಈಗಾಗಲೇ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನ ಶೇಕಡ 38ರಿಂದ ಶೇಕಡ 42ಕ್ಕೆ ಹೆಚ್ಚಿಸಲಾಗುವುದು ಎಂದು ಘೋಷಿಸಿ.ಸರ್ಕಾರ ಅಧಿಕೃತ ಆದೇಶವನ್ನು ಕೂಡಾ ಹೊರಡಿಸಿದೆ ಹೌದು 01.01.2023 ರಿಂದ ಜಾರಿಗೆ ಬರುವಂತೆ ನೌಕರರ ತುಟ್ಟಿಯನ್ನ ಹೆಚ್ಚಿಸಲಾಗುದು ಎಂದು ತಿಳಿಸಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಪರಿಹಾರ (ಡಿಆರ್) ಶೇಕಡಾ 4 ರಷ್ಟು ಹೆಚ್ಚಾ ಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾರ್ಚ್ 24 2023 ರಂದು ಘೋಷಿಸಿದ್ದಾರೆ

ಇತ್ತೀಚಿನ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ಡಿಆರ್ ಅನ್ನು ಶೇಕಡಾ 42 ಕ್ಕೆ ಹೆಚ್ಚಿಸಲಾಗುವುದು ಈ ಕ್ರಮದಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ಪ್ರಯೋಜನವಾ ಗಲಿದೆ ಎಂದು ಠಾಕೂರ್ ಹೇಳಿದರು.

ಡಿಎ ಮತ್ತು ಡಿಆರ್ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜನವರಿ 1, 2023 ರಿಂದ ಪೂರ್ವಾನ್ವಯವಾಗುವಂತೆ ಅನ್ವಯವಾ ಗುವಂತೆ ಆದೇಶವನ್ನು ಕೂಡಾ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....