LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸ್ವತಂತ್ರ ಭಾರತದಲ್ಲಿ ಮೊದಲ ಬಾರಿಗೆ ನೇಣುಗಂಬಕ್ಕೆರುತ್ತಿದ್ದಾರೆ ಮಹಿಳೆ ಖೈದಿ.....

ಮಥುರಾ -

ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗ್ತಿದೆ. ಮಥುರಾದ ಅಮ್ರೋಹಾ ನಿವಾಸಿ ಶಬ್ನಮ್ ಗೆ ಮರಣದಂಡನೆ ಶಿಕ್ಷೆಯಾಗ್ತಿದೆ. ಗಲ್ಲಿಗೇರಿಸುವ ತಯಾರಿ ಶುರುವಾಗಿದೆ. ನಿರ್ಭಯಾ ದೋಷಿಗಳನ್ನು ಗಲ್ಲಿಗೇರಿಸಿದ್ದ ಪವನ್ ಜಲ್ಲಾಡ್, ಈಗಾಗಲೇ ಎರಡು ಬಾರಿ ನೇಣು ಬಿಗಿಯುವ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಗಲ್ಲಿಗೇರಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಏಪ್ರಿಲ್ 2008 ರಲ್ಲಿ ಶಬ್ನಮ್ ತನ್ನ ಪ್ರೇಮಿ ಜೊತೆ ಸೇರಿ ಕುಟುಂಬಸ್ಥರ ಹತ್ಯೆ ಮಾಡಿದ್ದಳು. ಕುಟುಂಬ ಸ್ಥರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಳು. ಶಬ್ನಮ್ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ರಾಷ್ಟ್ರಪತಿ ಕೂಡ ಕ್ಷಮಾಪಣಾ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಭಾರತ ಸ್ವತಂತ್ರ ಗೊಂಡ ಮೇಲೆ ಇದೇ ಮೊದಲ ಬಾರಿ ಮಹಿಳೆಗೆ ಗಲ್ಲು ಶಿಕ್ಷೆ ನೀಡಲಾಗ್ತಿದೆ.150 ವರ್ಷಗಳ ಹಿಂದೆ ಮಥುರಾ ಜೈಲಿನಲ್ಲಿ ಮಹಿಳೆಯರ ನೇಣು ಮನೆ ನಿರ್ಮಾಣ ಮಾಡಲಾಗಿತ್ತು. ಆದ್ರೆ ಈವರೆಗೂ ಯಾರನ್ನೂ ನೇಣಿಗೆ ಏರಿಸಿಲ್ಲ. ಡೆತ್ ವಾರೆಂಟ್ ಬರ್ತಿದ್ದಂತೆ ಶಬ್ನಮ್ ಳನ್ನು ಗಲ್ಲಿಗೇರಿಸುವುದಾಗಿ ಜೈಲಿನ ಅಧಿಕಾರಿಗಳು ಹೇಳಿದ್ದಾರೆ. ಬಿಹಾರದ ಬಕ್ಸಾರ್ ನಿಂದ ನೇಣು ಹಗ್ಗವನ್ನು ತರಿಸಲಾಗ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....