LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಭಾರತ್ ಬಂದ್ ಗೆ ಹುಬ್ಬಳ್ಳಿಯಲ್ಲಿ ತಟ್ಟದ ಬಂದ್ ಬಿಸಿ - ಎಂದಿನಂತೆ ಎಲ್ಲವೂ......

ಹುಬ್ಬಳ್ಳಿ -

ಭಾರತ ‌ಬಂದ್ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದ್ ನ ಬಿಸಿ ಕಂಡು ಬರಲಿಲ್ಲ‌. ನಗರದಲ್ಲಿ ಎಂದಿನಂತೆ ರಸ್ತೆಗಿಳಿದ ಸಾರಿಗೆ ಬಸ್‌ ಗಳು, ಆಟೋ ಸಂಚಾರ ಯಥಾಸ್ಥಿತಿ ಯಾಗಿ ಕಂಡು ಬಂದಿತು.

ಎಂದಿನಂತೆ ಜನ ಜೀವನ ನಗರದಲ್ಲಿ ಕಂಡು ಬಂದಿತು.ಬಂದ್ ಕೇವಲ ಪ್ರತಿಭಟನೆಗೆ ಮೀಸಲಾ ದಂತೆ ನಗರದಲ್ಲಿ ಚಿತ್ರಣ ಚನ್ನಮ್ಮ ವೃತ್ತದಲ್ಲಿ ಎದ್ದು ಕಂಡಿತು.

ಹೊಸೂರು ವೃತ್ತದಲ್ಲಿ ಮತ್ತು ಚನ್ನಮ್ಮ ವೃತ್ತದಲ್ಲಿ ರೈತ ಮುಖಂಡರು ಪ್ರತಿಭಟನೆ‌ ಮಾಡುತ್ತಿದ್ದಾರೆ. ರಸ್ತೆಯ ಮಧ್ಯದಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿ ರುವ ದೃಶ್ಯಗಳು ಕಂಡು ಬಂದವು

ಹತ್ತು ಗಂಟೆಯ ನಂತರ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶಿಲ್ದಾರರಿಗೆ ಮನವಿ ಸಲ್ಲಿಸಲಿದ್ದಾರೆ ಹೋರಾಟಗಾರರು.ಇನ್ನೂ ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರತಿಭಟನಾಕಾರಕ್ಕಿಂತ ಪೊಲೀಸ ರೇ ಹೆಚ್ಚಿನ ಪ್ರಮಾಣದಲ್ಲಿ ಇದ್ದಿದ್ದು ಕಂಡು ಬಂದಿತು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....