LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ಫೊರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಗುಣಮಖರಾಗಿ ಚೇತರಿಸಿಕೊಳ್ಳಲೆಂದು ಶುಭ ಹಾರೈಸಿದ ಗಣ್ಯರು.....

ಬೆಂಗಳೂರು -

ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ಫೊರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಗುಣಮಖರಾಗಿ ಚೇತರಿಸಿ ಕೊಳ್ಳಲೆಂದು ಶುಭ ಹಾರೈಸಿದ ಗಣ್ಯರು

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೌದು ಬೆಂಗಳೂರಿನ ಫೊರ್ಟೀಸ್ ಆಸ್ಪತ್ರೆಗೆ ದಾಖಲಾ ಗಿರುವ ಇವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರ ದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊ ಳ್ಳಲಿ ಎಂದು ಹಾರೈಸಿದ್ದಾರೆ.ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆಯೂ ಕೂಡಾ ಈ ಒಂದು ವಿಚಾರ ಕುರಿತಂತೆ ಸಾಕಷ್ಟು ಪ್ರಮಾಣದಲ್ಲಿ ನೋವಿನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದುಕೊಳ್ಳುವ ಕುರಿತಂತೆ ಚರ್ಚೆಗಳು ಕೂಡಾ ನಡೆದಿದ್ದವು ಸಧ್ಯ ಈ ಒಂದು ವಿಚಾರ ಕುರಿತಂತೆ ಬೊಮ್ಮಾಯಿ ಯವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ ಸಧ್ಯ ಇವರಿಗೆ ಶಸ್ತ್ರ ಚಿಕಿತ್ಸೆಯಾಗಿದ್ದು ಆಸ್ಪತ್ರೆಯಲ್ಲಿ ವಿಶ್ರಾಂತಿಯನ್ನು ಪಡೆದುಕೊಳ್ಳು ತ್ತಿದ್ದು ವೈಧ್ಯರ ಸಲಹೆ ಮೇರೆಗೆ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದು ನಿಮ್ಮೇಲ್ಲರ ಶುಭ ಹಾರೈಕೆ ಇರಲಿ ಎಂದು ಈ ಒಂದು ವಿಚಾರ ಕುರಿತಂತೆ ಬಸವರಾಜ ಬೊಮ್ಮಯಿ ಯವರು ತಮ್ಮ ಫೇಸ್ ಬುಕ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....