LIVE TV LocalCrimeNationalInternationalPoliticsEducationTechnologyEntertainmentSportsFeature
State News

ರೈತರ ಸಮಸ್ಯೆಗಳಿಗೆ ಧ್ವನಿಯಾದ ಮಾಜಿ ಶಾಸಕ ನಾಗರಾಜ ಛಬ್ಬಿ - ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಈ ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ ನಾಗರಾಜ ಛಬ್ಬಿ

ರೈತರ ಸಮಸ್ಯೆಗಳಿಗೆ ಧ್ವನಿಯಾದ ಮಾಜಿ ಶಾಸಕ ನಾಗರಾಜ ಛಬ್ಬಿ - ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಈ ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ ನಾಗರಾಜ ಛಬ್ಬಿ

ಅತಿಯಾದ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಲಘಟಗಿ, ಅಳ್ನಾವರ,ಮತ್ತು ಧಾರವಾಡ ಪ್ರದೇಶದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಒಂದು ಭಾಗದಲ್ಲಿ ಈ ವರ್ಷ ಅತಿಯಾದ ಮಳೆಯಾಗಿದ್ದು ಬೆಳೆಗಳನ್ನು ಕಳೆದುಕೊಂಡಿದ್ದು ಇದರಿಂದಾಗಿ ಆರ್ಥಿಕ ಸಂಕಷ್ಟ. ದಲ್ಲಿರುವ ರೈತರಿಗೆ ಪರಿಹಾರವನ್ನು ನೀಡುವಂತೆ ಒತ್ತಾಯಿಸಿ ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಒತ್ತಾಯಿಸಿದ್ದಾರೆ

ಈ ಒಂದು ಕುರಿತಂತೆ ಧಾರವಾಡ ಜಿಲ್ಲಾಧಿಕಾರಿಯ ವರನ್ನು ಭೇಟಿಯಾದ ನಾಗರಾಜ ಛಬ್ಬಿ ನೇತ್ರತ್ವದಲ್ಲಿನ ರೈತರ ನಿಯೋಗವು ಮನವಿಯನ್ನು ನೀಡಿ ಸಮಸ್ಯೆ ಯನ್ನು ಗಮನಕ್ಕೆ ತಗೆದುಕೊಂಡು ಬಂದರು. ಕಲಘಟಗಿ,ಅಳ್ನಾವರ,ಧಾರವಾಡ ಭಾಗದ ರೈತರು ಮತ್ತು ರೈತ ಮುಖಂಡರು ಪಕ್ಷದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿ

ಈ ಕೂಡಲೇ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವನ್ನು ನೀಡಿ ನೆರವಾಗುವಂತೆ ಒತ್ತಾಯವನ್ನು ಮಾಡಿದರು.ನಾಗರಾಜ ಛಬ್ಬಿ ಅವರೊಂದಿಗೆ ಪಕ್ಷದ ಗ್ರಾಮೀಣ ಪ್ರದೇಶದ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಕಿರಣ ಪಾಟೀಲ,ಶಶಿಧರ ನಿಂಬಣ್ಣನವರ,ಕಲ್ಮೇಶ ಬೆಲೂರು,ಬಸವರಾಜ ಹೊನ್ನಳ್ಳಿ,ಆನಂದ ಕಲ್ಕಾಸ್ಕರ್,

ಮಂಜು ಶೇರೆವಾಡ,ಕಲ್ಲಪ್ಪ ಹಟ್ಟಿ,ವೀರಭದ್ರ ಮನಗುಂಡಿ,ಪುಂಡಲೀಕ ಜಕ್ಕನ್ನವರ,ರವಿ,ಬಸಣ್ಣ ಗೊಂಡಗೋವಿ,ಮುತ್ತ ಬುಡ್ಡಿಕಾಯಿ,ಮದನ ಕುಲಕರ್ಣಿ,ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ .....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....