LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಂದಗೋಳದ ರೊಟ್ಟಿಗವಾಡ ಗ್ರಾಮದ ಯೋಧ ಗಂಗಾಧರಯ್ಯ ಹೃದಯಾಘಾತದಿಂದ ಸಾವು ಕರ್ತವ್ಯದ ಮೇಳೆ ತೀವ್ರ ಹೃದಯಾ ಘಾತದಿಂದ ನಿಧನರಾದ BSF ಯೋಧ.....

ಕುಂದಗೋಳ -

ಬಿಎಸ್ ಎಫ್ ನಲ್ಲಿ ಕರ್ತವ್ಯವನ್ನು ನಿರ್ವಹಣೆ ಮಾಡುತ್ತಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೊಟ್ಟಿಗ ವಾಡ ಗ್ರಾಮದ ಯೋಧ ಗಂಗಾಧರಯ್ಯ ಚ ಹಿರೇಮಠ ನಿಧನರಾಗಿದ್ದಾರೆ.ಹೌದು ದೇಶದ ಸೇವೆಯಲ್ಲಿ ತೊಡಗಿ ಕೊಂಡಿದ್ದ ಜಿಲ್ಲೆಯ ಈ ಯೋಧನ ಕರ್ತವ್ಯದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಆದರೂ ದಾರಿ ಮಧ್ಯ ದಲ್ಲಿಯೇ ಹೃದಯಾಘಾತವಾಗಿ ಸಾವಿಗೀಡಾಗಿದ್ದಾರೆ.

ಮೃತ ಯೋಧ ಗಂಗಾಧರಯ್ಯ ಅವರು ಪತ್ನಿ, ಮಗಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಇನ್ನೂ ಇವರ ಪಾರ್ಥಿವ ಶರೀರ ಇವತ್ತ ಸಂಜೆ ಇಲ್ಲವೇ ನಾಳೆ ತವರೂರಿಗೆ ಬರಲಿದ್ದು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಾಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯ ಲಿದ್ದು ಮೃತರಿಗೆ ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಹಲವರು ತೀವ್ರ ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....