LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಷ್ಟ ಪಟ್ಟು ಪ್ರೀತಿಸಿ ಇಷ್ಟ ಪಟ್ಟ ಪ್ರೇಯಸಿಯ ಕೊಲೆ - ಕೊನಗೆ ತಾನು ಆತ್ಮಹತ್ಯೆ ಮಾಡಿಕೊಂಡ ಗೋಪಾಲಕೃಷ್ಣ.....

ಬೆಂಗಳೂರು -

ಏನೇಲ್ಲಾ ಕಷ್ಟ ಪಟ್ಟು ಇಷ್ಟ ಮಾಡಿಕೊಂಡು ಪ್ರೀತಿ ಮಾಡುತ್ತಿದ್ದ ಯುವತಿಯನ್ನು ಕೊಲೆ ಮಾಡಿ ಕೊನೆಗೆ ತಾನು ಕೂಡಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಹೊಸಕೋಟೆ ತಾಲ್ಲೂಕಿನ ಲಿಂಗೀರಮಲ್ಲಸಂದ್ರ ಗ್ರಾಮದ ಉಷಾ (24) ಕೊಲೆಯಾದ ಯುವತಿಯಾದರೆ ಇನ್ನೂ. ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿ ದ್ದಾನೆ.ಇನ್ನೂ ಸುದ್ದಿ ತಿಳಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಎಸ್‍ಪಿ ಲಕ್ಷ್ಮಿ ಗಣೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.ಗೋಪಾಲಕೃಷ್ಣ ಹಾಗೂ ಉಷಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು.ಇತ್ತೀಚೆಗೆ ಉಷಾ ಮನೆಯವರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದ ವಿಷಯ ತಿಳಿದ ಗೋಪಾಲಕೃಷ್ಣ ಕೋಪ ಗೊಂಡಿದ್ದನು.ಯುವತಿ ಮನೆಯಲ್ಲಿ ಯಾರೂ ಇಲ್ಲದಿರುವು ದರಿಂದ ತಿಳಿದುಕೊಂಡು ಆಕೆ ಮನೆಗೆ ಹೋಗಿ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ.ಬಳಿಕ ತಬರಹಳ್ಳಿ ಗ್ರಾಮದ ಕೆರೆ ಬಳಿ ಹೋಗಿ ವಿಷ ಸೇವಿಸಿ ಆತನೂ ಆತ್ಮಹತ್ಯೆಗೆ ಶರಣಾ ಗಿದ್ದಾನೆ. ಈ ಸಂಬಂಧ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....