LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗನ್ ಮ್ಯಾನ್ ಆತ್ಮಹತ್ಯೆ - ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು -

ಖಾಸಗಿ ಗನ್ ಮ್ಯಾನ್ ವೊಬ್ಬರು ಗುಂಡು ಹಾರಿಸಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ‌.ಬೆಂಗಳೂರಿನ ಬಸವೇ ಶ್ವರ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಬಸವೇಶ್ವರನಗರ 4ನೇ ಹಂತದ ನಿವಾಸಿ ಕಮಲಾಕರ್, ಪತ್ನಿ ಹಾಗೂ ಮೂರು ವರ್ಷದ ಮಗು ಜೊತೆ ವಾಸವಿದ್ದರು.

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಕಮಲಾಕರ್ ಮಡಿವಾಳ (29) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇನ್ನೂ ಪರವಾನಗಿ ಪಿಸ್ತೂಲ್ ಪಡೆದಿದ್ದ ಕಮಲಾಕರ್, ಖಾಸಗಿ ಗನ್‌ಮ್ಯಾನ್ ಆಗಿದ್ದರು. ಗಣ್ಯರು, ಉದ್ಯಮಿಗಳು ಹಾಗೂ ಇತರರ ಬಳಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದು ವಿಷಯ ತಿಳಿಸ ಬಸವೇಶ್ವರ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....