LIVE TV LocalCrimeNationalInternationalPoliticsEducationTechnologyEntertainmentSportsFeature
International News

ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್

ಯವತ್ಮಾಲ್ -

ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ನ್ನು ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ‌.

ಸಾಂದರ್ಭಿಕ ಚಿತ್ರ

ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದ ಪರಿಣಾಮ 12 ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹನಿಗಳನ್ನು ಹಾಕಲಾಗಿರುವ ಕುರಿತು ವರದಿಯಾಗಿದೆ.ಮಕ್ಕಳಿಗೆ ಸ್ಯಾನಿಟೈಸರ್ ಹಾಕಲಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಕಪ್ಸಿಕೊಪ್ರಿ ಗ್ರಾಮದ ಭನ್ಬೋರಾ ಆರೋಗ್ಯ ಕೇಂದ್ರದಲ್ಲಿ ಭಾನುವಾರ 1-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ವ್ಯಾಕ್ಸಿನೇಷನ್ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. 12 ಮಕ್ಕಳಲ್ಲಿ ಒಂದು ಮಗು ವಾಂತಿ ಮಾಡಿದೆ.ಇದರಿಂದ ಕೂಡಲೇ ಬಳಿಕ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

ಇನ್ನೂ ಈ ಒಂದು ಘಟನೆಗೆ ಕುರಿತು ತನಿಖೆ ನಡೆಯುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಮೂವರು ಆರೋಗ್ಯ ಕಾರ್ಯಕರ್ತರನ್ನು ಅಮಾನತು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....