LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೋವಿಡ್ ಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಲಿ - 31 ವಯಸ್ಸಿನಲ್ಲಿ ಅಧ್ಯಕ್ಷರಾಗಿದ್ದ ಹನುಮಂತ......

ಬೀದರ -

ಮಹಾಮಾರಿ ಕೋವಿಡ್ ಗೆ ಗ್ರಾಮ ಪಂಚಾಯತಿ ಅದ್ಯಕ್ಷರೊಬ್ಬರು ಸಾವಿಗೀಡಾದ ಘಟನೆ ಬೀದರ ನ ಬಸವಕಲ್ಯಾಣ ತಾಲೂಕಿನಲ್ಲಿ ಮಂಠಳ ಗ್ರಾಮದಲ್ಲಿ ನಡೆದಿದೆ‌.ಹೌದು ಬಸವಕಲ್ಯಾಣ ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಅಟ್ಟಹಾಸ ಮೆರೆ ಯುತ್ತಿರುವ ಮಹಾಮಾರಿ ಕೊರೊನಾ ಸೋಂಕು ಇದೀಗ ಗ್ರಾಮ ಪಂಚಾಯತ್ ಅಧ್ಯಕ್ಷ ರನ್ನು ಬಲಿ ಪಡೆದಿದೆ

ಮಂಠಾಳ ಗ್ರಾ.ಪಂ ಅಧ್ಯಕ್ಷ ಹಣಮಂತ ದತ್ತು ಪದ್ಮೆ (31) ಕೊರೊನಾಗೆ ಬಲಿಯಾದ ಯುವ ಅಧ್ಯಕ್ಷ ರಾಗಿದ್ದಾರೆ.ಕೆಲ ದಿನಗಳಿಂದ ಕೊರೊನಾ ಸೋಂಕು ದೃಢವಾಗಿದ್ದ ಹಿನ್ನೆಲೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು. ಆದ ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆ ದಿದ್ದಾ ರೆ.ಕರ್ನಾಟಕ ಗೃಹ ನಿರ್ಮಾಣ ಮಹಾ ಮಂಡಳಿಯ ನಿವೃತ್ತ ಅಧಿಕಾರಿ ಅವರ ಪುತ್ರರಾಗಿದ್ದು ಮಂಠಳ ಗ್ರಾ.ಪಂ ಚುನಾವಣೆಯಲ್ಲಿ ಗ್ರಾಮದ ವಾರ್ಡ್ ಸಂಖ್ಯೆ -8 ರಿಂದ ಅವಿರೋಧವಾಗಿ ಆಯ್ಕೆಯಾಗಿ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದರು.ಕಳೆದ ತಿಂಗಳು ನಡೆದ ಬಸವಕಲ್ಯಾಣ ಕ್ಷೇತ್ರದ ವಿಧಾನಸಭೆ ಉಪಚುನಾವಣೆ ವೇಳೆಯಲ್ಲಿ ತಂದೆ ಮತ್ತು ಮಗ ಇಬ್ಬರು ಕೂಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದರು.ಚುನಾವಣೆ ಮುಗಿದ ನಂತರ ಕೊರೊನಾ ಸೋಂಕು ಧೃಡಪಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....