LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಾರ,ತುರಾಯಿ,ಹೂಗುಚ್ಚ ನಿಷೇಧ ಎಫೆಕ್ಟ್ 2000 ಕ್ಕೂ ಹೆಚ್ಚು ಪುಸ್ತಕಗಳ ದೇಣಿಗೆ.....

ಕಾರ್ಕಳ -

ಅಭಿನಂದಿಸಲು ಹಾರ ತುರಾಯಿ ತರಬೇಡಿ ಕೊಡಲೇಬೇಕು ಅಂತಿದ್ದರೆ ಒಂದು ಕನ್ನಡ ಪುಸ್ತಕ ತನ್ನಿ ಅದನ್ನು ಗ್ರಂಥಾಲಯಕ್ಕೆ ಕೊಡುವೆ ಹೀಗೆಂದು ಸಚಿವರಾಗುತ್ತಲೇ ಮನವಿ ಮಾಡಿದ್ದ ವಿ. ಸುನಿಲ್‌ ಕುಮಾರ್‌ ಅವರ ಮನವಿಗೆ ನಿರೀಕ್ಷೆಗೂ ಮೀರಿ ಸ್ಪಂದನೆ ದೊರಕಿದೆ.

ಹೌದು ಇದೇ ಮೊದಲ ಬಾರಿಗೆ ಸುನೀಲ್ ಕುಮಾರ್ ಸಚಿವರಾದ ಬೆನ್ನಲ್ಲೇ ಇಂಥಹದೊಂದು ಆದೇಶ ವನ್ನು ಮಾಡಿದ್ದರು.ಇವರ ಮನವಿಗೆ ಸಾಕಷ್ಟು ಪ್ರಮಾಣದಲ್ಲಿ ಸ್ಪಂದನೆ ಕಂಡು ಬಂದಿದೆ ಅವರ ನಿವಾಸ,ಕಚೇರಿ, ಬೆಂಗಳೂರು ಮುಂತಾದ ಕಡೆಗಳ ಲ್ಲಿ ಅಭಿನಂದಿಸಲು ಬಂದವರು ನೀಡಿದ ಒಟ್ಟು ಪುಸ್ತಕಗಳದ ಸಂಖ್ಯೆ 2 ಸಾವಿರ ದಾಟಿವೆ

ಭಗವದ್ಗೀತೆ ಸಹಿತ ಹೆಚ್ಚು ಮೌಲ್ಯದ ಪುಸ್ತಕಗಳು ಇದರಲ್ಲಿ ಸೇರಿದೆ. ಇನ್ನು ಕೂಡ ಪುಸ್ತಕ ರೂಪದಲ್ಲಿ ಶುಭಾಶಯಗಳು ಹರಿದು ಬರುತ್ತಲೇ ಇವೆ. ಸಂಗ್ರಹ ಗೊಂಡ ಈ ಎಲ್ಲ ಪುಸ್ತಕಗಳನ್ನು ಸ್ಥಳೀಯ ಗ್ರಂಥಾಲ ಯಗಳಿಗೆ ನೀಡಲು ಸಚಿವರು ನಿರ್ಧರಿಸಿದ್ದಾರೆ.

ಇದರಿಂದ ತನ್ನ ಕ್ಷೇತ್ರದ ವಿದ್ಯಾರ್ಥಿಗಳಿಗೆ ಜ್ಞಾನದಾಹಿ ಗಳಿಗೆ ಅನುಕೂಲವಾಗುತ್ತದೆ ಎನ್ನುವುದು ಅವರ ಆಶಯವಾಗಿದೆ.ಸರಕಾರವೂ ಕೂಡ ಇದೀಗ ಸಾರ್ವಜನಿಕ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ ನಿಷೇಧಿಸುವಂತೆ ಆದೇಶ ಹೊರಡಿಸಿದ್ದು ನಾಡಿನ ಎಲ್ಲವೂ ಇದನ್ನು ಸ್ವಾಗತ ಮಾಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....