LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - ಹುಬ್ಬಳ್ಳಿ ಧಾರವಾಡ ಅಪರಾಧ ಮಾದಕ ವಸ್ತುಗಳ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ -

ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ಧಾರವಾಡ  ನಗರ ಆರ್ಥಿಕ ಅಪರಾಧ ಮತ್ತು ಆರ್ಥಿಕ ಮಾದ ವಸ್ತುಗಳ ಅಪರಾಧ ಪೊಲೀಸರು ಪತ್ತೆ ಮಾಡಿದ್ದಾರೆ. ನಗರದ ರಾಮನಗರದಲ್ಲಿ ಶಾಲೆಯೊಂದರ ಮುಂದೆ ನಿಂತುಕೊಂಡು ಮಾರಾಟ ಮಾಡುತ್ತಿದ್ದರು ಖಚಿತವಾದ ಮಾಹಿತಿಯನ್ನು ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ಮಾಡಿ ಜಾಲವನ್ನು ಭೇದಿಸಿದ್ದಾರೆ.ಅರ್ಧ ಕೆಜೆ ಗಾಂಜಾ ಮತ್ತು ಎರಡು ಮೊಬೈಲ್ ನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಹರೀಶ್ ಚಂದ್ರಶೇಖರ್ ಚಲವಾದಿ ಮತ್ತು ನಿಖಿಲ್ ಪತಿಕೊಂಡ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರು ಹುಬ್ಬಳ್ಳಿಯ ನಿವಾಸಿಗಳಾಗಿದ್ದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿಗಳಾದ ಎಮ್ ಎಸ್ ಹೂಗಾರ ಮತ್ತು ಎಸ್ ಜಿ ಕಾನಟ್ಟಿ ಇವರ ನೇತ್ರತ್ವದಲ್ಲಿ ನಡೆದ ಈ ಒಂದು ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಎಮ್ ಎಸ್ ಕುರಹಟ್ಟಿ.ಸಿ ಎಮ್ ಕಂಬಾಳಿಮಠ, ಎಮ್ ಎಚ್ ಹಾಲಾವರ,ಸಿ ಎಮ್ ತಹಶೀಲ್ದಾರ,ಪಿ ಕೆ ಚಿಕ್ಕನಗೌಡರ,ಗಿರೀಶ್ ಬಡಿಗೇರ,ರವಿ ಕೋಳಿ, ಫಕಿರೇಶ ಸುಣಗಾರ,ಶ್ರೀಮತಿ ಜಯಶ್ರೀ ಚಲ್ಲೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.  

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....