LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕ್ಷೇತ್ರ ಪುನಃ ವಿಂಗಡನೆ ಪ್ರಕಟ

ಬೆಂಗಳೂರು -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ‌ ಕ್ಷೇತ್ರಗಳನ್ನು ಪುನಃ ವಿಂಗಡನೆ ಮಾಡಲಾಗಿದೆ.

ರಾಜ್ಯ ಸರ್ಕಾರ ವಾರ್ಡ್ ಗಳನ್ನು ಮತ್ತೆ ಪುನಃ ವಿಂಗಡನೆ ಮಾಡಿ ಹೊಸದಾಗಿ ಆದೇಶವನ್ನು ಈಗ ಹೊರಡಿಸಲಾಗಿದೆ.

ಹೌದು ಕೆಲ ಗೊಂದಲ ತಾಂತ್ರಿಕ ಸಮಸ್ಯೆ ಮತ್ತು ವಾರ್ಡ್ ಗಳ ವಿಂಗಡನೆಯ ಗೊಂದಲದ ನಡುವೆ ಈಗ ರಾಜ್ಯ ಸರ್ಕಾರ ಹೊಸದಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ 82 ವಾರ್ಡ್ ಗಳನ್ನು ಮಾಡಿ ಕರ್ನಾಟಕ ರಾಜ್ಯ ಪತ್ರದಲ್ಲಿ ಆದೇಶವನ್ನು ಹೊರಡಿಸಿದೆ.

ವಾರ್ಡ್ 1 ರಿಂದ 5

ವಾರ್ಡ್ 6 ರಿಂದ 10

ವಾರ್ಡ್ 10 ರಿಂದ 11

ವಾರ್ಡ್ 12 ರಿಂದ 15

ವಾರ್ಡ್ 16 ರಿಂದ 19

ವಾರ್ಡ್ 20 ರಿಂದ 27

ವಾರ್ಡ್ 27 ರಿಂದ 36

ವಾರ್ಡ್ 37 ರಿಂದ 42

ವಾರ್ಡ್ 43 ರಿಂದ 54

ವಾರ್ಡ್ 55 ರಿಂದ 62

ವಾರ್ಡ್ 63 ರಿಂದ 67

ವಾರ್ಡ್ 69 ರಿಂದ 73

ವಾರ್ಡ್ 74 ರಿಂದ 82 ರವರೆಗೆ

ಹೀಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ವಾರ್ಡ್ ಗಳನ್ನು ಪುನಃ ವಿಂಗಡನೆ ಮಾಡಿ ರಾಜ್ಯ ಪತ್ರದಲ್ಲಿ ಪ್ರಕಟ ಮಾಡಿದ್ದು ಈಗಲಾದರೂ ಪಾಲಿಕೆಗೆ ಚುನಾವಣೆ ಆಗುತ್ತದೆನಾ ಮತ್ತೆ ಈ ಒಂದು ಪುನಃ ವಿಂಗಡನೆ ಮೇಲೆ ಯಾರಾದರೂ ನ್ಯಾಯಾಲಯ ಮೆಟ್ಟಿಲೇರುತ್ತಾರೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....